ಕೇರಳ:ದೇಶದ ಹಲವೆಡೆ ಇದೀಗ ಮುಂಗಾರು ಮಳೆ ಪ್ರವೇಶವಾಗಿದ್ದು, ನದಿ, ಕೆರೆ-ಕಟ್ಟೆಗಳು ಮೈದುಂಬಿ ಹರಿಯುತ್ತಿದೆ. ಈ ಮಧ್ಯೆ ಮಳೆಯಲ್ಲಿ ವ್ಯಕ್ತಿಯೊಬ್ಬ ಕೊಡೆ ಬಳಸಿಕೊಂಡು ಮೀನು ಹಿಡಿಯುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೀನು ಹಿಡಿಯುವ ಟೆಕ್ನಿಕ್​​ಗೆ ಫಿದಾ ಆಗಿದ್ದಾರೆ.
ಇದನ್ನೂ ಓದಿ:ಮಹಿಳೆಯರ ಸ್ವಾವಲಂಬಿ ಜೀವನ ಆರ್ಥಿಕವಾಗಿ ಸಬಲರಾಗಲು ಪ್ರೇರಣೆ: ರಜನಿ ಪಾಟೀಲ.
ಅಧಿಕ ಮಳೆಯಿಂದ ಕೇರಳದ ನದಿ, ಹೊಳೆಗಳು ತುಂಬಿದ್ದು, ಈ ಸಮಯದಲ್ಲಿ ಮೀನು ಹೇರಳವಾಗಿ ಲಭಿಸುತ್ತದೆ. ಇದನ್ನು ತಿಳಿದ ಸ್ಥಳೀಯರು ಮೀನುಗಾರಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಇದೇ ರೀತಿ ವ್ಯಕ್ತಿಯೊಬ್ಬ ಕೊಡೆ ಬಳಸಿಕೊಂಡು ಮೀನು ಹಿಡಿಯುವ ಟೆಕ್ನಿಕ್​ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಗ್ರಾಮಾಂತರ ಪ್ರದೇಶದ ವ್ಯಕ್ತಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿದೆ,(ಏಜೆನ್ಸೀಸ್).

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
