ಮಲಪ್ಪುರಂ (ಕೇರಳ):ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಧರ್ಮ, ಜನಾಂಗ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಸಂಸದೆ ಶೋಭಾ ಅವರು ಜನವರಿ 22ರಂದು ಟ್ವೀಟ್​ ಮಾಡಿದ್ದರು. ಅದರಲ್ಲಿ ಮಲಪ್ಪುರಂ ಬಳಿಯ ಕುಟ್ಟಿಪುರಂ ಗ್ರಾಮದ ಹಿಂದುಗಳಿಗೆ ನೀರು ಪೂರೈಕೆ ಮಾಡಿಲ್ಲ. ಅದಕ್ಕೆ ಕಾರಣ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮ್ಮತಿಸಿದ್ದರಿಂದ ಅವರಿಗೆ ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದ್ದರು.
ಇದನ್ನು ಆಧಾರವಾಗಿಟ್ಟುಕೊಂಡು ಸಂಸದೆ ಶೋಭಾ ವಿರುದ್ಧ ದೂರು ದಾಖಲಾಗಿದೆ. ಜನವರಿ 22 ರಂದು ಸಂಸದೆ ಶೋಭಾ ಅವರು ಮಾಡಿದ ಟ್ವೀಟ್​ ಇಲ್ಲಿದೆ.(ಏಜೆನ್ಸೀಸ್​)
https://twitter.com/ShobhaBJP/status/1220006329768538112?s=20
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
