ನವದೆಹಲಿ:ಕೇರಳ ರಾಜ್ಯ ನನ್ನ ಮೇಲೆ ದೂರು ದಾಖಲಿಸಿದೆ. ಅವರು ರಾಷ್ಟ್ರ ವಿರೋಧಿ ಅಥವಾ ಸಮಾಜ ವಿರೋಧಿ ಚಟುವಟಿಕೆ ಮಾಡುವವರು ಇವರಿಗೆ ಕಾಣುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಸಮಾಜ ವಿರೋಧಿಗಳನ್ನು ಬಿಟ್ಟು ನನ್ನ ಮೇಲೆ ದೂರು ದಾಖಲಿಸಿರುವ ಅವರಿಗೆ ಮುಖ್ಯವಾಗಿರುವುದು ಕೇವಲ ವೋಟ್​ ಬ್ಯಾಂಕ್​ ಎಂದು ಕೇರಳ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಲಪ್ಪುರಂ ಬಳಿಯ ಕುಟ್ಟಿಪುರಂ ಗ್ರಾಮದ ಹಿಂದುಗಳಿಗೆ ನೀರು ಪೂರೈಕೆ ಮಾಡಿಲ್ಲ. ಅದಕ್ಕೆ ಕಾರಣ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮ್ಮತಿಸಿದ್ದು ಎಂದು ಟ್ವೀಟ್​ ಮಾಡಿದ್ದ ಸಂಸದೆ ಶೋಭಾ ಅವರ ವಿರುದ್ಧ ಕೇರಳ ರಾಜ್ಯದಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಧರ್ಮ, ಜನಾಂಗ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು.(ಏಜೆನ್ಸೀಸ್​)
https://twitter.com/ShobhaBJP/status/1220556370346307584?s=20
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
