ಕೊಚ್ಚಿ:ಕೇರಳ ರಾಜ್ಯ ಪೊಲೀಸರು ತಮ್ಮ ಅಧಿಕೃತ ಇನ್ಸ್​​ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ಸಾಕಷ್ಟು ವೈರಲ್ ಆಗುತ್ತಿದೆ. ಕೇರಳ ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿಯೊಬ್ಬಳು ಕರ್ತವ್ಯ ನಿರತ ಪೊಲೀಸರೊಬ್ಬರಿಗೆ ಸೆಲ್ಯೂಟ್ ಮಾಡುವುದನ್ನು ಕಾಣಬಹುದು.


A post shared by Kerala Police (@kerala_police)

ಕಾರಿನ ಪಕ್ಕದಲ್ಲಿ ನಿಂತಿದ್ದ ಪೊಲೀಸರ ಬಳಿಗೆ ಬಾಲಕಿ ಓಡಿ ಬಂದು ನಗುತ್ತಾ ಸೆಲ್ಯೂಟ್ ಮಾಡಿ ಗೌರವ ಸೂಚಿಸುತ್ತಾಳೆ. ಇದಕ್ಕೆ ಪ್ರತಿಯಾಗಿ ಪೊಲೀಸ್ ಅಧಿಕಾರಿಯೂ ಮರು ಸೆಲ್ಯೂಟ್‌ನೊಂದಿಗೆ ಮಾಡುತ್ತಾನೆ. ಈ ವೇಳೆ ಬಾಲಕಿ ಸಂತಸಗೊಳ್ಳುತ್ತಾಳೆ.ಇದನ್ನೂ ಓದಿ:ಲವ್ ಜಿಹಾದ್ ಕುರಿತು ಜಾಗೃತಿ ಅಭಿಯಾನ; ದೇವಸ್ಥಾನಕ್ಕೆ ಬಂದ ಮಹಿಳೆಯರಿಗೆ ಕರಪತ್ರ ವಿತರಿಸಿದ ಹಿಂದು ಪರ ಸಂಘಟನೆ ಕಾರ್ಯಕರ್ತರು
ಕೇರಳ ಪೊಲೀಸರು ಹಂಚಿಕೊಂಡಿರುವ ವಿಡಿಯೋವನ್ನು 3 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಅನೇಕ ಮಂದಿ ಗೌರವ ಸೂಚಿಸಿರುವುದನ್ನು ಕೊಂಡಾಡಿದ್ದಾರೆ. ಜತೆಗೆ ಜನರ ರಕ್ಷಣೆಗಾಗಿ ಸದಾ ಸೇವೆಯಲ್ಲಿರುವ ಪೊಲೀಸರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಬಹತೇಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು
VIDEO | ನಾನು ಧರಿಸಿರುವ ಬ್ಲೌಸ್ ಯಾವುದರಿಂದ ಸಿದ್ಧಪಡಿಸಿದೆ? ಪ್ರಶ್ನೆ ಹರಿಬಿಟ್ಟ ಉರ್ಫಿ ಜಾವೇದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + nineteen =
Remember me
