ನವದೆಹಲಿ:ರಾಜಧಾನಿ ದೆಹಲಿಯ ಕಾಶ್ಮೀರಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಖಲಿಸ್ತಾನಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಬರೆಯಲಾಗಿದೆ. ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.
ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ಫ್ಲೈಓವರ್ ಮೇಲೆ ಆಕ್ಷೇಪಾರ್ಹ ಘೋಷಣೆಗಳನ್ನು ಬರೆಯಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ ಬಣ್ಣ ಎರಚುವ ಮೂಲಕ ಘೋಷಣೆಗಳನ್ನು ಅಳಿಸಿ ಹಾಕಿದೆ.
Delhi Police has registered a case under appropriate sections of the Indian Penal Code in the incident where pro-Khalistani graffiti was written on walls under the Kashmiri Gate flyover on 27th September.
— ANI (@ANI)September 28, 2023

ಇದನ್ನೂ ಓದಿ :ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದ ನಾಲ್ವರ ಬಂಧನ; ಇದು ಈ ವರ್ಷದ ಎರಡನೇ ಘಟನೆ, ಘೋಷಣೆಗಳಲ್ಲೇನಿದೆ?
ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡ ಶಂಕಿತರುಕೆಲವು ಸಿಸಿಟಿವಿ ಕ್ಯಾಮೆರಾಗಳಲ್ಲಿ ಎರಡು-ಮೂರು ಶಂಕಿತರು ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದೃಶ್ಯಗಳಲ್ಲಿ ಕಾರಿನ ಸಂಖ್ಯೆ ಸ್ಪಷ್ಟವಾಗಿ ಕಾಣಿಸದಿದ್ದರೂ ಅವರು ಕಾರಿನಲ್ಲಿ ಬಂದಿದ್ದರು. ಸದ್ಯ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ.
ರಾಜಧಾನಿಯಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಹಲವು ಬಾರಿ ಇಂತಹ ಘಟನೆಗಳು ನಡೆದಿವೆ. ಇದಕ್ಕೂ ಮುನ್ನ ಆಗಸ್ಟ್ ಕೊನೆಯ ವಾರದಲ್ಲಿಯೂ ದೆಹಲಿಯ ಐದಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿತ್ತು.
Ghost Island: 1.60 ಲಕ್ಷ ಜನರನ್ನು ಬಲವಂತವಾಗಿ ಕರೆತಂದು ಸಜೀವ ದಹನ, ಈ ದ್ವೀಪದ ಹಿಂದಿದೆ ಹಲವು ರಹಸ್ಯಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − nineteen =
Remember me
