ಭುವನೇಶ್ವರ: ಭುವನೇಶ್ವರದಲ್ಲಿರುವ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿದೆ. ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ಕಾಲೇಜು ಪ್ರತಿಕ್ರಿಯಿಸಿದೆ.
ಎಂಜಿನಿಯರಿಂಗ್ ಪದವಿ ಪಡೆಯಲು ಪೋಷಕರು ಸುಮಾರು 17.5 ಲಕ್ಷ ರೂಪಾಯಿಗಳನ್ನು ಪಾವತಿಸುತ್ತಾರೆ. ಇಷ್ಟು ದೊಡ್ಡ ಮೊತ್ತದ ಹೊರತಾಗಿಯೂ ಕಾಲೇಜು ಹಾಸ್ಟೆಲ್‌ನಲ್ಲಿ ನೀಡಲಾಗುತ್ತಿರುವ ಆಹಾರದಲ್ಲಿ ಬೇಜಾವಬ್ದಾರಿ ತೋರಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಬರೆದುಕೊಂಡು ಫೋಟೋವನ್ನು ​​ ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರೊಬ್ಬರು ಶೇರ್​​ ಮಾಡಿದ್ದಾರೆ.
This is KIT Bhubaneswar, ranked ~42 among engineering colleges in India, where parents pay approx 17.5 lakhs to get their child an engineering degree. This is the food being served at the college hostel.
Then we wonder why students from India migrate to other countries for…pic.twitter.com/QmPaz4mD82
— Aaraynsh (@aaraynsh)September 23, 2023

ಕ್ಯಾಂಟೀನ್ ಗುತ್ತಿಗೆದಾರ, ಉಸ್ತುವಾರಿ ಎಲ್ಲರ ಮೇಲೆ ಮೊಕದ್ದಮೆ ಹೂಡಬೇಕು, ತಪ್ಪಿಗೆ ಅಮಾನತುಗೊಳಿಸಬೇಕು ಎಂದು ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ.
This is KIT Bhubaneswar, ranked ~42 among engineering colleges in India, where parents pay approx 17.5 lakhs to get their child an engineering degree. This is the food being served at the college hostel.
Then we wonder why students from India migrate to other countries for…pic.twitter.com/QmPaz4mD82
— Aaraynsh (@aaraynsh)September 23, 2023

ಈ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿ, ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನದಲ್ಲಿ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ಸಮಸ್ಯೆಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ಪ್ರಧಾನಿ ಮೋದಿಯನ್ನು ‘ಖಿಲಾಡಿ ನಂ. 1’ ಎಂದು ಕರೆದ ನಟ ಪ್ರಕಾಶ್ ರಾಜ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me