ಮುಂಬೈ: ನಿಸರ್ಗ ಚಂಡಮಾರುತ ಮಾಹಾರಾಷ್ಟ್ರದಲ್ಲಿ ಮೊದಲ ಬಲಿ ಪಡೆದಿದೆ. ತೀವ್ರವಾದ ಮಳೆ ಹಾಗೂ ಗಾಳಿಗೆ ವಿದ್ಯುತ್​ ಕಂಬ ಉರುಳಿ 58 ವರ್ಷದ ವೃದ್ಧ ಬಲಿಯಾಗಿದ್ದಾನೆ.
ಅಲಿಬಾಗ್​ನ ಉಮ್ಟೆ ಗ್ರಾಮದಲ್ಲಿ ವಿದ್ಯುತ್​ ಕಂಬ ಉರುಳಿ ವೃದ್ಧ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ರಾಯಗಡ ಜಿಲ್ಲೆಯಲ್ಲಿ ನೂರಾರು ಮರಗಳು ನೆಲಕ್ಕೆ ಉರುಳಿವೆ. ಕೆಲವು ಮರಗಳು ವಿದ್ಯುತ್​ ಕಂಬದ ಮೇಲೆ ಬಿದ್ದಿವೆ. ಹೀಗಾಗಿ ಇಡೀ ವಿದ್ಯುತ್​ ಪೂರೈಕೆ ಸ್ಥಗಿತಗೊಂಡಿದೆ. ಅಲಿಬಾಗ್​ನಲ್ಲಿ ಭೂಕುಸಿತ ಸಂಭವಿಸಿದೆ.
ಇದನ್ನೂ ಓದಿವಿಜಯ್ ಮಲ್ಯ ಗಡಿಪಾರಿಗೆ ದಿನಗಣನೆ- ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ
ಜಿಲ್ಲೆಯಲ್ಲಿ 85ಕ್ಕೂ ಅಧಿಕ ಬೃಹತ್​ ಮರಗಳು ಮನೆಗಳ ಮೇಲೆ ಉರುಳಿವೆ. 11 ವಿದ್ಯುತ್​ ಕಂಬಳು ನೆಲಕ್ಕೆ ಉರುಳಿವೆ. ರಾಷ್ಟ್ರೀಯ ವಿಪ್ಪತ್ತು ನಿರ್ವಹಣಾ ಪಡೆ ಜನರ ರಕ್ಷಣೆಗೆ ಧಾವಿಸಿದೆ. ಮರ ಹಾಗೂ ವಿದ್ಯುತ್​ ಕಂಬಗಳನ್ನು ತೆರವುಗೊಳಿಸುತ್ತಿದೆ.ನಿಸರ್ಗ ಚಂಡ ಮಾರುತ ಅರಬ್ಬೀ ಸಮುದ್ರದಿಂದ ಮಹಾರಾಷ್ಟ್ರದತ್ತ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುತ್ತಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದೆ. (ಏಜೆನ್ಸೀಸ್​)
VIDEO: ಮುಂಬೈಯನ್ನು ನಲುಗಿಸುತ್ತಿದೆ ‘ನಿಸರ್ಗ’; ಎಲ್ಲ ಕಡೆ ಕಟ್ಟೆಚ್ಚರ, ಸೆಕ್ಷನ್​ 144 ಜಾರಿ, ವಿಪತ್ತು ಎದುರಿಸಲು ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 6 =
Remember me
