ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.
ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ.
ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಭಾನುವಾರ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eighteen =
Remember me
