ಮುಂಬೈ:ಹಾಲಿವುಡ್​​ ತಾರೆ ಕಿಮ್​​​ ಕಾರ್ಡಶಿಯಾನ್​​ ಅವರನ್ನೇ ಹೋಲುವ ಕ್ರಿಸ್ಟಿನಾ ಆಶ್ಟೆನ್​​ ಗೌರ್ಕಾನಿ ಹೃದಯ ಸ್ತಂಭನಕ್ಕೊಳಗಾಗಿ ಕೊನೆಯುಸಿರೆಳೆದ್ದಾರೆ.
ಹಾಲಿವುಡ್ ನ ಖ್ಯಾತ ಮಾಡೆಲ್ ಕಿಮ್ ಕಾರ್ಡಶಿಯಾನ್ ಜೊತೆ ಹಲವಾರು ವೇದಿಕೆಗಳನ್ನು ಹಂಚಿಕೊಂಡಿದ್ದ ಕ್ರಿಸ್ಟೀನಾ ಥೇಟ್ ಕಿಮ್ ಹಾಗೆಯೇ ಕಾಣಿಸಿಕೊಳ್ಳಬೇಕು ಅನ್ನುವ ಬಯಕೆ ಇತ್ತಂತೆ. ಹಲವರು ಇವರನ್ನು ಜ್ಯೂನಿಯರ್ ಕಿಮ್ ಅಂತಾನೂ ಕರೆಯುತ್ತಿದ್ದರಂತೆ. ಈ ಆಸೆಯೇ ಅವರನ್ನು ಬಲಿ ತಗೆದುಕೊಂಡಿದೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಕಿಮ್ ಹಾಲಿವುಡ್ ನಲ್ಲಿ ಮಾದಕ ನಟಿ ಹಾಗೂ ಮಾಡೆಲ್ ಎಂದೇ ಫೇಮಸ್. ಕಿಮ್​ಗೆ ಕೋಟ್ಯಂತರ ಅಭಿಮಾನಿಗಳು ಕೂಡ ಇದ್ದಾರೆ.
ಇದನ್ನೂ ಓದಿ:ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ
ಮೃತ ಕ್ರಿಸ್ಟೀನಾ ಅಂತ್ಯಕ್ರಿಯೆ ಮಾಡಲು ಸಹ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಫಂಡ್ ಸಂಗ್ರಹಿಸಲು ಅವರು ಕುಟುಂಬಸ್ಥರು ಮುಂದಾಗಿದ್ದಾರೆ ಎಂದು ವರದಿ ಆಗಿದೆ.
ಮೋದಿಯನ್ನು ತೆಗಳಿದಷ್ಟೂ ಕಮಲ ಅರಳಿದೆ, ರಾಹುಲ್ ಉದ್ಧಾರ ಆಗಲ್ಲ: ಅಮಿತ್ ಷಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
