ಬೆಂಗಳೂರು:ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,900 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.890 ರೂ.ಬೆಳ್ಳಿ ಬೆಲೆ 1 ಕೆಜಿ: 75,750 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,000 ರೂಪಾಯಿ ಇತ್ತು. ಆದರೆ ಇಂದು 54,900 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.000 ರೂಪಾಯಿ ಇತ್ತು. ಆದರೆ ಇಂದು 69.890 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,900 ರೂ.ಮುಂಬೈ: 55,900 ರೂ.ದೆಹಲಿ: 55,050 ರೂಕೇರಳ: 55,900 ರೂ.
ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನ ಆರ್ಥಿಕ ಸುರಕ್ಷತೆಗೆ ಬಲು ವಿಶ್ವಾಸಪೂರ್ಣ ಸಾಧನವಾಗಿರುವುದರಿಂದ ಬಹಳಷ್ಟು ಜನರು ಇದರ ಖರೀದಿಗೆ ಹಣ ಹೂಡಿಕೆ ಮಾಡುತ್ತಲೇ ಇರುತ್ತಾರೆ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ ಎನ್ನುವುದು ಎಲ್ಲರ ಅಭಿಪ್ರಾಯ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 18 =
Remember me
