ನವದೆಹಲಿ :ಭಾರತೀಯ ಮೈಕ್ರೊಬ್ಲಾಗಿಂಗ್ ಮತ್ತು ಸೋಷಿಯಲ್ ನೆಟ್​ವರ್ಕಿಂಗ್ ಆ್ಯಪ್​ ಆದ ‘ಕೂ’, ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಐಟಿ ನಿಯಮಗಳ ಪ್ರಕಾರ ಕಂಪ್ಲೈಯನ್ಸ್​ ರಿಪೋರ್ಟ್​ ಸಲ್ಲಿಸಿರುವ ಮೊದಲ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ಹೊರಹೊಮ್ಮಿದೆ.
ಹೊಸ ಐಟಿ ನಿಯಮಗಳ ಪ್ರಕಾರ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಸಾಮಾಜಿಕ ಮಾಧ್ಯಮ ವೇದಿಕೆಯೂ ಭಾರತದಲ್ಲೇ ವಾಸಿಸುವ ಗ್ರೀವೆನ್ಸ್​ ಆಫೀಸರ್​ಗಳನ್ನು ನೇಮಕ ಮಾಡಬೇಕು ಮತ್ತು ಬಳಕೆದಾರರ ದೂರುದುಮ್ಮಾನಗಳನ್ನು ಇತ್ಯರ್ಥಪಡಿಸಿ ವರದಿ ನೀಡಬೇಕು ಎನ್ನಲಾಗಿದೆ.
ಇದನ್ನೂ ಓದಿ:ಯಲಹಂಕ ಕೋವಿಡ್​ ಆಸ್ಪತ್ರೆಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ
ಕೂ ಆ್ಯಪ್​ ಈ ನಿಯಮಗಳನ್ನು ಪಾಲಿಸಿದ್ದು, ಜೂನ್​ 2021 ರ ವರದಿಯನ್ನು ಸಲ್ಲಿಸಿದೆ. ಜೂನ್​ ತಿಂಗಳಲ್ಲಿ 5,502 ಕೂ(ಸಂದೇಶ)ಗಳ ಬಗ್ಗೆ ಸಮುದಾಯದಿಂದ ದೂರುಗಳು ಬಂದಿವೆ. ಅವುಗಳಲ್ಲಿ ಶೇ. 22.7 ರಷ್ಟು ಅಂದರೆ 1,253 ಕೂಗಳನ್ನು ತೆಗೆದುಹಾಕಲಾಗಿದೆ. ಉಳಿದ 4,249 ಕೂಗಳ ವಿಚಾರದಲ್ಲಿ ಇತರ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪೆನಿಯ ವರದಿ ತಿಳಿಸಿದೆ.(ಏಜೆನ್ಸೀಸ್)
ಕೋವಿಶೀಲ್ಡ್​ ಲಸಿಕೆ ಪಡೆದವರಿಗೆ ಗುಡ್​ ನ್ಯೂಸ್​: ಯೂರೋಪಿನ 9 ದೇಶಗಳಲ್ಲಿ ಗ್ರೀನ್​ ಪಾಸ್​

ದೊಣ್ಣೆ, ಕತ್ತಿ ಝಳಪಿಸಿದ ಮದುವೆ ಹೆಣ್ಣು! …ಚಕಿತರಾದ ಬಂಧುಬಳಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
