ನವದೆಹಲಿ :ಒಟ್ಟು 2,12,500 ಕರೊನಾ ಟೆಸ್ಟ್​ಗಳನ್ನು ನಡೆಸಲು ಉಪಯುಕ್ತವಾಗುವ 8,500 ಆ್ಯಂಟಿಜೆನ್ ಡಿಟೆಕ್ಷನ್ ಕಿಟ್​ಗಳು ಇಂದು ದಕ್ಷಿಣ ಕೊರಿಯಾದಿಂದ ದೆಹಲಿ ತಲುಪಿವೆ.
ಕರೊನಾ ಸೋಂಕು ಉಲ್ಬಣವಾಗಿರುವ ಭಾರತಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಸಹಾಯಹಸ್ತ ಚಾಚಿವೆ. ಅದರಲ್ಲಿ ದಕ್ಷಿಣ ಕೊರಿಯಾ ಕೂಡ ಒಂದು. ಈವರೆಗೆ ಕೊರಿಯಾದ ಸರ್ಕಾರ ವೈದ್ಯಕೀಯ ಅಗತ್ಯಗಳನ್ನು ಒಳಗೊಂಡ ಆರು ಕನ್​ಸೈನ್​ಮೆಂಟ್​ಗಳನ್ನು ಮೇ 9 ರಿಂದ 27 ರ ನಡುವೆ ಭಾರತಕ್ಕೆ ಕಳುಹಿಸಿದೆ ಎನ್ನಲಾಗಿದೆ.(ಏಜೆನ್ಸೀಸ್)
ಒಂದು ಡೋಸ್​ ಕೋವಿಶೀಲ್ಡ್​, ಇನ್ನೊಂದು ಡೋಸ್​ ಕೋವಾಕ್ಸಿನ್ ! ಸರ್ಕಾರ ಹೇಳಿದ್ದೇನು ?

‘ಫ್ರೆಂಡ್ಸ್​’ ಪುನರ್ಮಿಲನ ! 17 ವರ್ಷಗಳ ನಂತರ ಅದೇ ಸೆಟ್​ನಲ್ಲಿ ತಾರೆಗಳು !

ಗ್ಯಾಂಗ್​​ಸ್ಟರ್ ಕಾಲಾ ಜತೇದಿ ಸೋದರನೊಂದಿಗೆ ಸುಶೀಲ್​ ಕುಮಾರ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
