ಹಾಂಗ್​ಕಾಂಗ್​:ಕೊರಿಯಾ ಮೂಲದ ಮಹಿಳಾ ಯೂಟ್ಯೂಬರ್​ಗೆ ಭಾರತ ಮೂಲದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹಾಂಗ್​ಕಾಂಗ್​ನಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ನಡೆಗೆ ನೆಟ್ಟಿಗರು ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಕೊರಿಯಾ ಮೂಲದ ಮಹಿಳೆ ಹಾಂಗ್​ಕಾಂಗ್​ನ ಸಬ್​ವೇ ಮೆಟ್ರೋ ನಿಲ್ದಾಣದ ಬಳಿ ವಿಡಿಯೋ ಮಾಡುತ್ತಿರುತ್ತಾರೆ. ಈ ವೇಳೆ ಅಲ್ಲಿಗೆ ಬರುವ ವ್ಯಕ್ತಿ ನೀವು ಯಾವ ಕಡೆ ಹೋಗಬೇಕು ಬನ್ನಿ ನಾನು ಸಹಾಯ ಮಾಡುತ್ತೇನೆಂದು ಹೇಳುತ್ತಾ ಆಕೆಯನ್ನು ಹಿಂಬಾಲಿಸಲು ಶುರು ಮಾಡುತ್ತಾನೆ.
Twitch streamer was sexually assaulted live in Hong Kong by a stranger.pic.twitter.com/7YwWkrQjLy
ಇದನ್ನೂ ಓದಿ:ಅನಿಷ್ಠ ಸರ್ಕಾರದ ವಿರುದ್ದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ
ಮಹಿಳೆ ಆತನಿಂದ ತಪ್ಪಿಸಿಕೊಂಡರು ಮುಂದೆ ಹೋದರು ಬಿಡದ ದುರುಳ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಕೃತಿ ಮೆರೆಯುತ್ತಾನೆ. ಆಕೆ ಸಹಾಯಕ್ಕಾಗಿ ಅಂಗಲಾಚಿದರು ಯಾರು ಆಕೆಯ ನೆರವಿಗೆ ಯಾರು ಬರುವುದಿಲ್ಲ. ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಅಮಿತ್​ ಎಂದು ಗುರುತಿಸಲಾಗಿದ್ದು, ಈತ ಹಾಂಗ್​ಕಾಂಗ್​ನಲ್ಲಿರುವ ರಾಜಸ್ಥಾನ ಮೂಲದ ಹೋಟೆಲ್​ ಒಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್​ ವ್ಲಾಗರ್​ಗಳು ಹಾಗೂ ಕೆಂಟೆಂಟ್​ ಕ್ರಿಯೇಟರ್​ಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಜನನಿಬಿಡ ಪ್ರದೇಶಗಳಲ್ಲಿ ಕೃತ್ಯ ಎಸಗಲಾಗುತ್ತಿದೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನಿನ ಅಗತ್ಯವಿದೆ ಎಂದು ನಟ್ಟಿಗರು ಆಗ್ರಹಿಸಿದ್ದಾರೆ.
the dude who sexually assaulted that streamer in Hong Kong is named Amit and he works at the Rajasthan Rifles Indian Restaurantpic.twitter.com/tedZcyZmaJ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 13 =
Remember me
