ನವದೆಹಲಿ:ಇಲ್ಲೊಬ್ಬ ಮಾಜಿ ರಾಜ್ಯಪಾಲರು, ಪ್ರಧಾನಿ ಮೋದಿಯನ್ನು ದೇವರು ಎಂದು ಪರಿಗಣಿಸಿದರೆ ತಪ್ಪಲ್ಲ ಎಂದಿದ್ದಾರೆ. ಅದಕ್ಕೆ ಆ ರಾಜ್ಯದ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿದ್ದಾರೆ ಕೂಡ.
ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭಗತ್ ಸಿಂಗ್ ಕೊಶ್ಯಾರಿ, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿದ್ದ ಇತ್ತೀಚಿನ ಹೇಳಿಕೆ ವೈರಲ್ ಆದ್ದರಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಹುದ್ದೆ ಕೊಟ್ಟರೂ ಬೇಡ! ಚಿಕ್ಕಪೇಟೆ ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ; ಕೆಜಿಎಫ್ ಬಾಬು
‘ನಮ್ಮ ಪ್ರಧಾನಿ ನಮಗೆ ದೇವರಿದ್ದಂತೆ, ಅವರನ್ನು ಪೂಜಿಸಿದರೆ ಯಾವುದೇ ಹಾನಿ ಇಲ್ಲ’ ಎಂದು ಕೊಶ್ಯಾರಿ ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದು. ಉತ್ತರಾಖಂಡದ ರಾಮನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ವಿವಾದ ಹುಟ್ಟು ಹಾಕಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ:ನೌಕಾನೆಲೆ ಜಾಗದಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಅನುಮತಿ ಕೊಟ್ಟರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ: ಬಿ.ಕೆ.ಹರಿಪ್ರಸಾದ್
ಮಾಜಿ ರಾಜ್ಯಪಾಲರ ಹೇಳಿಕೆಯಿಂದಾಗಿ ವಿರೋಧ ಪಕ್ಷಗಳು ಬಿಜೆಪಿ ಮತ್ತು ಕೋಶ್ಯಾರಿ ವಿರುದ್ಧ ವಾಗ್ದಾಳಿ ನಡೆಸಿವೆ. ಅವರು ಹೇಳಿಕೆಯನ್ನು ಟೀಕಿಸಿದ್ದು ಬಿಜೆಪಿಯು ಪ್ರಧಾನಿಯ ಸುತ್ತ ವ್ಯಕ್ತಿ ಆರಾಧನೆಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ರಾಜಕೀಯ ವೈಷಮ್ಯ ಹೆಚ್ಚಾಗಬಹುದು ಎಂಬ ಊಹೆಗೆ ಕಾರಣವಾಗಿದೆ ಎಂದಿದ್ದಾರೆ.(ಏಜೆನ್ಸೀಸ್)

महाराष्ट्र के पूर्व राज्यपाल व उत्तराखंड के पूर्व सीएम ⁦@BSKoshyari⁩ ने रामनगर में लोगो से कहा,भगवान की जगह प्रधानमंत्री नरेंद्र मोदी को भगवान मानो और उनकी पूजा करो तो कोई बुराई नहीं है।⁦@BJP4India⁩ ⁦@JPNaddapic.twitter.com/d3tfutl27A
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − seventeen =
Remember me
