ಬೆಂಗಳೂರು :ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 24 ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್​ಸೈಟ್​ನಲ್ಲಿ ಬಿಡುಗಡೆ ಮಾಡಿದೆ.ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು http://kpsc.kar.nic.in ನಿಂದ ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.ಒಟ್ಟು 106 ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾಮೆಡ್​ಕೆ ಯುಜಿಇಟಿ ಕೀ ಉತ್ತರ ಆಗಸ್ಟ್ 23 ರಂದು ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 5 =
Remember me
