ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆರ್​ಪಿಸಿ- 244 ಹಾಗೂ ಹೈದ್ರಾಬಾದ್ – ಕರ್ನಾಟಕ 279 ಸೇರಿ ಒಟ್ಟು 523 ಹುದ್ದೆಗಳಿವೆ.ನೇಮಕಾತಿ ಪ್ರಕ್ರಿಯೆಯಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ಇತರ ಮಾನದಂಡಗಳನ್ನು ಅನುಸರಿಸಲಾಗುತ್ತದೆ.
ಇದನ್ನೂ ಓದಿ:ಬಾಲಿವುಡ್​ ಬಂಡಾಯಗಾರ್ತಿ ಕಂಗನಾ ರಣಾವತ್​​ ಮನೆಯ ಬಳಿ ಗುಂಡಿನ ದಾಳಿ
ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಶಿವಮೊಗ್ಗ ವಿಭಾಗೀಯ ಕೇಂದ್ರಗಳಲ್ಲಿ ಅಥವಾ ಆಯೋಗ ನಿಗದಿಪಡಿಸುವ ಇತರ ಯಾವುದೇ ಕೇಂದ್ರ ಸ್ಥಳದಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದು.ಆಗಸ್ಟ್ 20 ರಿಂದ ಸೆಪ್ಟೆಂಬರ್ 19ರ ವರೆಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ http://www.kpsc.kar.nic.in ನೋಡಬಹುದು.
ಯುದ್ಧೋನ್ಮಾದದಲ್ಲಿ ಚೀನಾ; ಮಾನಸ ಸರೋವರ ಯಾತ್ರೆ ಮಾರ್ಗದ ಲಿಪುಲೇಖ್​ ಬಳಿ ಸೇನಾ ಜಮಾವಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + fifteen =
Remember me
