ಬೆಂಗಳೂರು:ಕೆಪಿಎಸ್​​ಸಿ ಗೆಜೆಟೆಡ್ ಪ್ರೊಬೆಷನರ್ 106 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಗಸ್ಟ್ 24 ರಂದು ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಕೆಲವೊಂದಿಷ್ಟು ಮಾರ್ಪಾಟುಗಳನ್ನು ಮಾಡಿದೆ.ಹೈಕೋರ್ಟ್ ನ್ಯಾಯಾಲಯದ ಆದೇಶದ ಮೇರೆಗೆ ಈ ಪರೀಕ್ಷೆಗೆ ಅಂಧ / ದೃಷ್ಟಿಮಾಂದ್ಯ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರತಿ ಒಂದು ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯವನ್ನು ನೀಡಲಾಗುತ್ತಿದೆ. ಅಂಧ ಅಭ್ಯರ್ಥಿಗಳು ಲಿಪಿಕಾರರನ್ನು ತಾವೇ ಕರೆದುಕೊಂಡು ಬರಬೇಕೆಂದು ತಿಳಿಸಲಾಗಿದೆ.
ಇದನ್ನೂ ಓದಿ:ಶ್ರೀಶೈಲಂ ಜಲವಿದ್ಯುತ್​ ಘಟಕದ ಬೆಂಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ
ಯಾವುದೇ ಅಭ್ಯರ್ಥಿ ಲಿಪಿಕಾರರನ್ನು ಕರೆದುಕೊಂಡು ಬರಲು ಸಾಧ್ಯವಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಆಯೋಗಕ್ಕೆ ಎಸ್​ಎಂಎಸ್​​ ಮೂಲಕ ತಿಳಿಸಿದಲ್ಲಿ ಅಂಥ ಅಭ್ಯರ್ಥಿಗಳಿಗೆ ಲಿಪಿಕಾರರನ್ನು ಒದಗಿಸಲು ಎಲ್ಲ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೆಪಿಎಸ್​ಸಿ ಪ್ರಕಟಣೆ ತಿಳಿಸಿದೆ.
ಬಾಯ್ಬಿಟ್ಟರೆ ನಿನ್ನ ತಂಗಿಗೂ ಇದೇ ಗತಿ: ರಾಜಕಾರಣಿ ಪುತ್ರನ ಕರಾಳ ಮುಖ ಬಿಚ್ಚಿಟ್ಟ ಅಪ್ರಾಪ್ತೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 5 =
Remember me
