Kriti Kharbanda Shocking Experience: ನಟಿ ಕೃತಿ ಖರ್ಬಂದಾ ಅವರು ಶಾಕಿಂಗ್​​ ವಿಚಾರವೊಂದನ್ನ ಹಂಚಿಕೊಂಡಿದ್ದಾರೆ. ಮ್ಮೆ ತಾನು ಉಳಿದುಕೊಂಡಿದ್ದ ಹೋಟೆಲ್ ಕೋಣೆಯಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿತ್ತು ಎಂದು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಹೆಸರಾಂತ ನಟಿ ಕೃತಿ ಖರಬಂದಾಈ ವಿಚಾರವನ್ನ ಬಹಿರಂಗಪಡಿಸಿದ್ದಾರೆ. ತಾನು ಹೋಟೆಲ್‌ನಲ್ಲಿ ತಂಗಿದಾಗಲೆಲ್ಲಾ, ತಾನು ಮತ್ತು ತನ್ನ ತಂಡವು ಕೋಣೆಯಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆಯೇ ಎಂದು ಪರಿಶೀಲಿಸುತ್ತೇವೆ ಎಂದು ಕೃತಿ ಹೇಳಿದ್ದಾರೆ.
ಹೋಟೆಲ್ ಸಿಬ್ಬಂದಿಯೊಬ್ಬರು ನನ್ನ ಕೋಣೆಯಲ್ಲಿ ರಹಸ್ಯವಾಗಿ ಕ್ಯಾಮರಾ ಅಳವಡಿಸಿದ್ದರು. ನನ್ನ ತಂಡ ಮತ್ತು ನಾನು ಕೊಠಡಿಯನ್ನು ಪರಿಶೀಲಿಸಿದಾಗ, ನಾವು ಆ ಕ್ಯಾಮೆರಾ ನೋಡಿದ್ದೇವೆ. ಆ ಹುಡುಗ ಇದರಲ್ಲಿ ನಿಪುಣನಲ್ಲ, ಹಾಗಾಗಿ ಅವನು ಕ್ಯಾಮೆರಾವನ್ನು ತುಂಬಾ ಕೆಟ್ಟದಾಗಿ ಅಳವಡಿಸಿದ್ದನು.
ನಾನು ಅದನ್ನು ನೋಡಿದೆ. ಕ್ಯಾಮೆರಾವನ್ನು ಸೆಟ್ ಟಾಪ್ ಬಾಕ್ಸ್ ಹಿಂದೆ ಮರೆಮಾಡಲಾಗಿತ್ತು. ಇದು ತುಂಬಾ ಅಪಾಯಕಾರಿ ಮತ್ತು ಅಂತಹ ಘಟನೆಗಳನ್ನು ತಪ್ಪಿಸಲು, ನೀವೂ ಎಚ್ಚರದಿಂದಿರುವುದು ಬಹಳ ಮುಖ್ಯ ಎಂದು ಕೃತಿ ಹೇಳಿದ್ದಾರೆ. ಕನ್ನಡ ಸಿನಿಮಾ ಶೂಟಿಂಗ್​ ವೇಳೆ ಇಂತಹ ಘಟನೆ ನಡೆದಿತ್ತು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 2 =
Remember me
