ಬೆಂಗಳೂರು :ಕರ್ನಾಟಕ ರಾಜ್ಯ ಮುಖ್ಯ ವಿಶ್ವವಿದ್ಯಾಲಯ ನಿಗದಿತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸುವಂತೆ ಅಧಿಸೂಚನೆ ಹೊರಡಿಸಿದೆ.2014-15 ರ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದು ಪ್ರಸ್ತುತ ಅಂತಿಮ ವರ್ಷದ ಬಿಎ/ ಬಿಕಾಂ ವಿದ್ಯಾರ್ಥಿಗಳು ಹಾಗೂ 2019-20 ನೇ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದ ಎಂ.ಎ/ ಎಂ.ಕಾಂ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ:ನೆಟ್ಟಿಗರ ತಮಾಷೆಗೆ ಆಹಾರವಾದ ‘ಭಾಭಿಜಿ ಪಾಪಡ್’
ದಂಡ ಶುಲ್ಕವಿಲ್ಲದೆ ಆಗಸ್ಟ್ 10 ರೊಳಗಾಗಿ ಹಾಗೂ 200 ರೂ. ದಂಡಶುಲ್ಕದೊಂದಿಗೆ ಆಗಸ್ಟ್ 24 ರವರೆಗೆ ಆನ್​ಲೈನ್ ನಲ್ಲಿ ಪರೀಕ್ಷಾ ಶುಲ್ಕಪಾವತಿಸಬಹುದಾಗಿದೆ.ವೆಬ್​​ಸೈಟ್​​ನಲ್ಲಿ ಲಭ್ಯವಿರುವ ಪರೀಕ್ಷಾ ಅರ್ಜಿಯನ್ನು ಭರ್ತಿ ಮಾಡಿ ಆನ್​ಲೈನ್ ಮೂಲಕವೇ ಶುಲ್ಕ ಪಾವತಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ 9448668880 ಅಥವಾ www.ksoumysuru.ac.in ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿದೇರ್ಶಕ ಗಿರೀಶ್ ಎಚ್. ಎನ್. ತಿಳಿಸಿದ್ದಾರೆ.
ರಾಷ್ಟ್ರವಿರೋಧಿ ಮತ್ತು ಧರ್ಮನಿಂದನೆಯ ಪಠ್ಯಕ್ರಮವಿರುವ ಪುಸ್ತಕಗಳನ್ನು ನಿಷೇಧಿಸಿದ ಪಾಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 4 =
Remember me
