ಶ್ರೀನಗರ:ಲಡಾಖ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದಲ್ಲಿ ಶುಕ್ರವಾರ ಯುದ್ಧ ಟ್ಯಾಂಕ್ ತರಬೇತಿಯಲ್ಲಿದ್ದಾಗ ನೀರಿನ ಮಟ್ಟ ಹಠಾತ್ ಏರಿಕೆಯಾಗಿ ಜೆಸಿಒ ಸೇರಿದಂತೆ ಐವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ:ಅಮರನಾಥ ಯಾತ್ರೆ ಆರಂಭ.. ಪವಿತ್ರ ಗುಹೆಯತ್ತ ಹೆಜ್ಜೆ ಹಾಕಿದ ಯಾತ್ರಾರ್ಥಿಗಳು
ದೌಲತ್ ಬೇಗ್ ಓಲ್ಡಿಯಲ್ಲಿ ಟ್ಯಾಂಕ್ ತರಬೇತಿ ನಡೆಯುತ್ತಿತ್ತು. ಅನೇಕ ಸೇನಾ ಟ್ಯಾಂಕ್‌ಗಳು ಅಲ್ಲಿದ್ದವು. ಈ ಸಮಯದಲ್ಲಿ, ಟಿ-72 ಟ್ಯಾಂಕ್ ಮೂಲಕ ನದಿಯನ್ನು ಹೇಗೆ ದಾಟಬೇಕು ಎಂಬುದರ ಕುರಿತು ಅಭ್ಯಾಸವು ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (ಎಲ್​ಎಸಿ) ಬಳಿ ನಡೆಯುತ್ತಿತ್ತು. ಆದರೆ ನದಿಯಲ್ಲಿ ಹಠಾತ್​ ಪ್ರವಾಹ ಬಂದಿದ್ದರಿಂದ ಯುದ್ಧ ಟ್ಯಾಂಕ್​ ಮತ್ತು ಯೋದರು ಕೊಚ್ಚಿಕೊಂಡು ಹೋಗಿದ್ದಾರೆ.
ಘಟನೆ ನಡೆದ ಕೂಡಲೇ ಸೇನಾ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದರಾದರೂ ಅಭ್ಯಾಸದಲ್ಲಿ ನಿರತರಾಗಿದ್ದ ಯೋದರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಇಂತಹ ಆರೋಗ್ಯ ಸಮಸ್ಯೆಗಳಿದ್ದರೆ ಸೋರೇಕಾಯಿ ತಿನ್ನಬೇಡಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 8 =
Remember me
