ನವದೆಹಲಿ:ಕೇಂದ್ರ ಸಚಿವ ಅಜಯ್​ ಮಿಶ್ರಾ ತೆನಿ ಅವರ ಪುತ್ರ ಆಶಿಷ್​​ ಮಿಶ್ರಾಗೆ ನೀಡಲಾಗಿದ್ದ ಜಾಮೀನನ್ನು ಸೋಮವಾರ ಹಿಂಪಡೆದಿರುವ ಸುಪ್ರೀಂಕೋರ್ಟ್ ವಾರದೊಳಗೆ ಶರಣಾಗುವಂತೆ ಸೂಚಿಸಿದೆ.
ಲಖಿಂಪುರ ಹಿಂಸೆ ಪ್ರಕರಣದಲ್ಲಿ ಆಶಿಷ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು. 4 ತಿಂಗಳ ಜೈಲುವಾಸ ಬಳಿಕ ಫೆ.10ರಂದು ಅಲಹಾಬಾದ್​ ಹೈಕೋರ್ಟ್​ ಜಾಮೀನು ಮಂಜೂರು ಮಾಡಿತ್ತು.
ಆಶಿಷ್​ ಮಿಶ್ರಾ ಅವರ ತಂದೆ ಅಜಯ್​ ಮಿಶ್ರಾ ಕೇಂದ್ರ ಸಚಿವರಾಗಿದ್ದು, ಉತ್ತರ ಪ್ರದೇಶದ ಬಿಜೆಪಿಯ ಪ್ರಭಾವಿ ರಾಜಕಾರಣಿ. ಕಳೆದ ವರ್ಷ ಅಕ್ಟೋಬರ್​ 3 ರಂದು ಬಿಜೆಪಿ ಮುಖಂಡ ಕೇಶವ್​ ಪ್ರಸಾದ್ ಮೌರ್ಯ ಅವರ ವಿರುದ್ಧ ರೈತರ ಗುಂಪೊಂದು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಾರೊಂದು ಪ್ರತಿಭಟನಾಕಾರರ ಮೇಲೆ ಹರಿದ ಪರಿಣಾಮ ನಾಲ್ವರು ರೈತರು ಮೃತಪಟ್ಟಿದ್ದರು. ಆಕ್ರೋಶಗೊಂಡ ರೈತರು ಕಾರು ಚಾಲಕನನ್ನು ಹಿಡಿದು ಥಳಿಸಿದ್ದರು. ತೀವ್ರ ಗಾಯಗೊಂಡಿದ್ದ ಚಾಲಕ ಕೂಡ ಮೃತಪಟ್ಟಿದ್ದ ಈ ನಂತರ ಗಲಭೆ ಉಂಟಾಗಿತ್ತು.
ಪ್ರೀತಿಸಿದವಳ ಜೊತೆ ಜಗಳ, ಮೊಬೈಲ್‌ ಟವರ್‌ ಏರಿದ ಪ್ರೇಮಿ

ಹುಬ್ಬಳ್ಳಿ ಗಲಾಟೆ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ: ಪೊಲೀಸರಿಗೆ ಎಚ್​ಡಿಕೆ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − four =
Remember me
