ಬೆಂಗಳೂರು:ಅದೆಷ್ಟೋ ಜನರ ಜನ್ಮದಿನ ಯಾವಾಗ ಎಂದು ಸಾಮಾನ್ಯವಾಗಿ ತಿಳಿಯುವುದೇ ಫೇಸ್​ಬುಕ್​ನಿಂದ. ಅಂಥ ಫೇಸ್​ಬುಕ್​ ಎಂಬ ವೇದಿಕೆಯನ್ನು ಒದಗಿಸಿದ ಮಾರ್ಕ್​ ಝುಕರ್​ಬರ್ಗ್​ ಜನ್ಮದಿನಕ್ಕೆ ಫೇಸ್​ಬುಕ್​ ಬಳಕೆದಾರರು ಜನ್ಮದಿನದ ಶುಭಾಶಯಗಳನ್ನೇ ಹರಿಸಿದ್ದಾರೆ.
1984ರ ಮೇ 14ರಂದು ಜನಿಸಿದ ಮಾರ್ಕ್​ ಝುಕರ್​ಬರ್ಗ್​ ಫೇಸ್​ಬುಕ್​ ಆರಂಭಿಸಿದ್ದು, ಜಗತ್ತಿನಾದ್ಯಂತರ ಜನರಿಗೆ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಟ್ಟಿದ್ದಲ್ಲದೆ, ಜನರನ್ನು ಬೆಸೆಯುವ ಸಾಧನವನ್ನೂ ಆಗಿಸಿದ್ದಾರೆ. ಅಂಥ ಝುಕರ್​ಬರ್ಗ್​ಗೆ 17 ಲಕ್ಷಕ್ಕೂ ಅಧಿಕ ಮಂದಿ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಜನ್ಮದಿನಕ್ಕೆ ಹೇಳುವಂಥ ಸಾಮಾನ್ಯ ಹ್ಯಾಪಿ ಬರ್ತ್​ ಡೇ ಜತೆಗೆ ಹಲವು ಬಳಕೆದಾರರು ಚಿತ್ರವಿಚಿತ್ರ ರೀತಿಯಲ್ಲಿ ಶುಭಾಶಯಗಳನ್ನು ಕೋರಿರುವುದರಿಂದ ಬರ್ತ್​ಡೇ ಪೋಸ್ಟ್​ನ ಕಮೆಂಟ್​ ಸೆಕ್ಷನ್​ ಗಮನ ಸೆಳೆಯಲಾರಂಭಿಸಿದೆ.

‘ಸಿಎಂ ಆಗಿ ಆ ಕೆಲ್ಸ ಮಾಡೋಕಾಗಲ್ಲ, ಅದ್ಕೆ ಕಾರ್ಯಕರ್ತ ಆಗಿರ್ಬೇಕು..’ ಅಂತ ರಾಜೀನಾಮೆ ಕೊಟ್ಟ ಮುಖ್ಯಮಂತ್ರಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nine =
Remember me
