ಪಾಟ್ನಾ:ರಾಷ್ಟ್ರೀಯ ಜನತಾದಳ ಪಕ್ಷದ(RJD)ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu Prasad Yadav)ಅವರು ಇಂದು ತಮ್ಮ 76ನೇ ಜನ್ಮದಿನವನ್ನು ಕುಟುಂಬಸ್ಥರು ಮತ್ತು ಆತ್ಮೀಯರೊಂದಿಗೆ ಆಚರಿಸಿಕೊಂಡಿದ್ದಾರೆ.
ಇದನ್ನೂ ಓದಿ:‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರತಂಡದಿಂದ ಸಿಎಂಗೆ ಮನವಿ
ಆರ್​ಜೆಡಿ ಪಕ್ಷದ ಕಾರ್ಯಕರ್ತರು ಮತ್ತು ಕುಟುಂಬಸ್ಥರು ಲಾಲು ಪ್ರಸಾದ್ ಅವರ ಜನ್ಮದಿನವನ್ನು ಸಂಭ್ರಮಿಸಲು ಹಲವು ತಯಾರಿಗಳನ್ನು ನಡೆಸಿದ್ದು, ವಿವಿಧ ರೀತಿಯಲ್ಲಿ ಆಚರಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಲಾಲು ಪ್ರಸಾದ್ ಅವರ ಅಭಿಮಾನಿ ಬಳಗವೊಂದು ವಿಶೇಷ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದು, 76ನೇ ವಯಸ್ಸಿಗೆ ಕಾಲಿಟ್ಟ ಲಾಲು ಅವರಿಗೆ 76 ಕೆ.ಜಿ ತೂಕದ ಲಾಡುವನ್ನು ಕೊಟ್ಟು ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ:ವಿಮಾನ ದುರಂತದಲ್ಲಿ ಬದುಕುಳಿದ 4 ಮಕ್ಕಳು 40 ದಿನಗಳ ಬಳಿಕ ಕಾಡಿನಲ್ಲಿ ಪತ್ತೆ!
ಲಾಲು ಪ್ರಸಾದ್ ಜನ್ಮದಿನಕ್ಕೆ ಅನೇಕ ರಾಜಕೀಯ ನಾಯಕರು ಟ್ವೀಟ್ ಮಾಡಿ ಶುಭಾಶಯವನ್ನು ತಿಳಿಸಿದ್ದಾರೆ. ಇನ್ನು ಬಿಹಾರದ ರಾಜ್ಯ ಕಂದಾಯ ಮತ್ತು ಭೂಸುಧಾರಣಾ ಸಚಿವ ಅಲೋಕ್ ಮೆಹ್ತಾ ಮತ್ತು ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ದೂರವಾಣಿ ಕರೆ ಮೂಲಕ ಶುಭಾಶಯ ತಿಳಿಸಿದ್ದಾರೆ.
2024ರಲ್ಲಿ ಬಿಜೆಪಿ ಗೆದ್ದರೆ, ಮೋದಿ ನರೇಂದ್ರ ಪುಟಿನ್ ಆಗ್ತಾರೆ: ಪಂಜಾಬ್ ಸಿಎಂ ಭಗವಂತ್ ಮಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
