ಬೆಂಗಳೂರು:ವಿರೋಧ ಪಕ್ಷದ ಸಭೆಗಾಗಿ ಬೆಂಗಳೂರಿಗೆ ಆಗಮಿಸಲು ಆರ್‌ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್​ ಯಾದವ್ ಸಜ್ಜಾಗಿದ್ದು, ಇದೀಗ ದಿನಾಂಕ ಕೂಡ ನಿಗದಿಯಾಗಿದೆ.
ಇದನ್ನೂ ಓದಿ:ನಿಮಗೊಂದು ಸವಾಲು; 7 ಸೆಕೆಂಡುಗಳಲ್ಲಿ ಈ ಕಾಡಿನಲ್ಲಿರುವ ಡೈನೋಸಾರ್ ಪತ್ತೆ ಮಾಡಿ…
ಲಾಲು ಪ್ರಸಾದ್ ಯಾದವ್ ಇದೇ ಜುಲೈ 17-18 ರಂದು ವಿರೋಧ ಪಕ್ಷಗಳ ಬೃಹತ್ ಸಮಾವೇಶಕ್ಕಾಗಿ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ. ಈ ಬಗ್ಗೆ ದೆಹಲಿಗೆ ತೆರಳುವ ಮುನ್ನ ಪಾಟ್ನಾ ಏರ್​​ಪೋರ್ಟ್​​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಾಲು ಪ್ರಸಾದ್​, “2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಿಂದ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲು ವೇದಿಕೆ ಸಿದ್ಧಪಡಿಸಲು ಬೆಂಗಳೂರಿಗೆ ತೆರಳಲಿದ್ದೇವೆ” ಎಂದು ಹೇಳಿದರು.
ಇದನ್ನೂ ಓದಿ:ವಿಜಯನಗರಕ್ಕೆ ಬಲ ನೀಡುವುದೆ ರಾಜ್ಯ ಬಜೆಟ್, ಅಭಿವೃದ್ಧಿ ಗತಿ ಹೆಚ್ಚಿಸಲು ಬೇಕು ಸರ್ಕಾರದ ಒಲವು
“ನನಗೆ ರಕ್ತ ಪರೀಕ್ಷೆ ಸೇರಿದಂತೆ, ನಿತ್ಯದ ವೈದ್ಯಕೀಯ ಪರೀಕ್ಷೆಗಾಗಿ ಸದ್ಯ ದೆಹಲಿಗೆ ಹೋಗುತ್ತಿದ್ದೇನೆ. ತದನಂತರ ನಾನು ಮತ್ತೆ ಪಾಟ್ನಾಗೆ ಬರುತ್ತೇನೆ, ನಂತರ ವಿರೋಧ ಪಕ್ಷಗಳ ಸಭೆಗಾಗಿ ಬೆಂಗಳೂರಿಗೆ ಹೋಗುತ್ತೇನೆ” ಎಂದು ಹೇಳಿದರು,(ಏಜೆನ್ಸೀಸ್).

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one + 13 =
Remember me
