ರಾಂಚಿ:ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಆರೋಗ್ಯ ಹದಗೆಡುತ್ತಿದೆ.
ಲಾಲು ಪ್ರಸಾದ್​ ಅವರ ಮೂತ್ರಪಿಂಡ (ಕಿಡ್ನಿ) ಶೇ. 25ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತದೆ ಎಂದು ರಾಂಚಿಯ ರಿಮ್ಸ್​ ಆಸ್ಪತ್ರೆಯ ವೈದ್ಯರು ಶನಿವಾರ ತಿಳಿಸಿದೆ.
ಲಾಲು 20 ವರ್ಷದಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಇದು ಅವರ ಅಂಗಗಳ ಮೇಲೆ ತೀವ್ರಗತಿಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಯಾವಾಗ ಬೇಕಾದರೂ ಅವರ ಆರೋಗ್ಯ ಚಿಂತಾಜನಕವಾಗಬಹುದು ಎಂದಿದ್ದಾರೆ.
ಇದನ್ನೂ ಓದಿ:VIDEO| ರೆಡ್​ ಲೈಟ್​ ಇದ್ರೂ ಸಿಗ್ನಲ್​ ಜಂಪ್​: ಬೆಳ್ಳಂಬೆಳಗ್ಗೆ ಟೆಕ್ಕಿ ಸೇರಿ ಐವರು ಯುವಕರ ಸಾವು
ಕ್ಷೀಣಿಸುತ್ತಿರುವ ಅಂಗಗಳ ಕ್ಷಮತೆಯನ್ನು ಯಾವ ಔಷಧದಿಂದಲೂ ಸರಿಪಡಿಸಲಾಗದ ಕಾರಣ ಅವರನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವುದರಿಂದ ಹೆಚ್ಚಿನ ಪ್ರಯೋಜನ ಆಗುವುದಿಲ್ಲ. ಆದರೆ, ಈ ಕುರಿತ ನಿರ್ಧಾರವನ್ನು ಕೋರ್ಟ್ ಮತ್ತು ಸರ್ಕಾರ ಕೈಗೊಳ್ಳಬೇಕು ಎಂದು ಡಾ. ಉಮೇಶ್ ಪ್ರಸಾದ್ ಹೇಳಿದ್ದಾರೆ.
ವಿದ್ಯಮಾನ: ಬಂಗಾಳ ಅಸ್ಮಿತೆ v/s ರಾಷ್ಟ್ರೀಯತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
