ನವದೆಹಲಿ:ಮ್ಯಾನ್ಮಾರ್​ನ ಉತ್ತರ ಭಾಗದ ಕಚಿನ್​ ರಾಜ್ಯದ ಪಕಾಂತ್​ ಪ್ರದೇಶದಲ್ಲಿ ಜೇಡ್​ ಗಣಿಗಾರಿಕೆಯಲ್ಲಿ ತೊಡಗಿದ್ದಾಗ ಭೂಕುಸಿತ ಉಂಟಾಗಿ 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದಾಗ ಭಾರಿ ಮಳೆ ಸುರಿಯುತ್ತಿತ್ತು. ಇದರಿಂದಾಗಿ ಒದ್ದೆಯಾದ ಮಣ್ಣು ಜಾರಿ ಅದರಡಿಯಲ್ಲಿ ಕಾರ್ಮಿಕರು ಸಿಲುಕಿಕೊಂಡರು ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದ್ದಾರೆ.
ಪಕಾಂತ್​ ಪ್ರದೇಶದಲ್ಲಿ ಗಣಿಗಳ ನಿಯಂತ್ರಣ ಸಮರ್ಪಕವಾಗಿಲ್ಲ. ಹಾಗಾಗಿ ಈ ಪ್ರದೇಶದಲ್ಲಿ ಇಂಥ ದುರಂತಗಳು ಸಾಮಾನ್ಯ. ಸದ್ಯ ಈ ಪ್ರಕರಣದಲ್ಲಿ ನೂರಾರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ಇದೆ. ಆದ್ದರಿಂದ, ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕದಳ ಸಿಬ್ಬಂದಿ ಹೇಳಿದ್ದಾರೆ.
ಇನ್ನು 12 ವರ್ಷ ಇವರೇ ಅಧ್ಯಕ್ಷರು- ತಿದ್ದುಪಡಿಗೊಂಡಿತು ಸಂವಿಧಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
