ಶ್ರೀನಗರ:ಮಧ್ಯ ಕಾಶ್ಮೀರದ ಗಂಡರ್‌ಬಲ್ ಜಿಲ್ಲೆಯ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಕಂಗನ್‌ನ ಬೋನಿಬಾಗ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವು ಮನೆಗಳು ಮತ್ತು ಅಂಗಡಿಗಳು ಹಾನಿಗೊಳಗಾಗಿವೆ.ಭೂಕುಸಿತದಿಂದಾಗಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ,  ಇದು ಭಾರಿ ಭೂಕುಸಿತವಾಗಿದ್ದು, ಇದರಿಂದ ಹಲವಾರು ವಸತಿ ಮನೆಗಳು ಮತ್ತು ಅಂಗಡಿಗಳಳು ಹಾನಿಗೀಡಾಗಿವೆ ಎಂದು ಕಂಗನ್ ಉಪ ವಿಭಾಗೀಯ ಅಧಿಕಾರಿ ಹಕೀಮ್ ತನ್ವೀರ್ ಅಹ್ಮದ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಆದರೆ, ಈ ಪ್ರಕೃತಿ ವಿಕೋಪದಿಂದ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ.
ಚೀನಾಕ್ಕೆ ನಮ್ಮಿಂದ ಒಂದು ಇಂಚು ಭೂಮಿ ತೆಗೆದುಕೊಳ್ಳಲು ಸಾಧ್ಯವಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − twelve =
Remember me
