ಶಿಮ್ಲಾ :ಹಿಮಾಚಲ ಪ್ರದೇಶದ ಕಿನ್ನೌರ್​ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಒಂದು ಟ್ರಕ್​ ಮತ್ತು ಒಂದು ರಾಜ್ಯ ಸಾರಿಗೆ ಬಸ್​ ಮಣ್ಣಿನ ಕೆಳಗೆ ಸಿಕ್ಕಿಹಾಕಿಕೊಂಡಿವೆ ಎನ್ನಲಾಗಿದೆ. ಈ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 40 ಜನರು ಅಪಾಯದಲ್ಲಿದ್ದು, ಇಂಡೋ ಟಿಬೆಟಿಯನ್​ ಬಾರ್ಡರ್ ಪೊಲೀಸ್​(ಐಟಿಬಿಪಿ) ತಂಡದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋ-ಶಿಮ್ಲಾ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಟ್ರಕ್, ಎಚ್​​ಆರ್​ಟಿಸಿ ಬಸ್ ಮತ್ತು ಇತರ ವಾಹನಗಳು ಅವಶೇಷಗಳ ಅಡಿಯಲ್ಲಿವೆ. ಅನೇಕ ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಐಟಿಬಿಪಿ, ಪೊಲೀಸ್​, ಹೋಂಗಾರ್ಡ್​ಗಳು ಮತ್ತು ರಕ್ಷಣಾ ತಂಡಗಳನ್ನು ಘಟನೆಯ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಕಿನ್ನೌರ್ ಎಸ್ಪಿ ಸಾಜು ರಾಮ ರಾಣ ಹೇಳಿದ್ದಾರೆ.(ಏಜೆನ್ಸೀಸ್)
ಟಿ20 ವರ್ಲ್ಡ್​ ಕಪ್​ ನಂತರ ಟೀಂ ಇಂಡಿಯಾಗೆ ರವಿ ಶಾಸ್ತ್ರಿ ಗುಡ್​ಬೈ?!

ಕೋವಿಶೀಲ್ಡ್​-ಕೋವಾಕ್ಸಿನ್ ಡೋಸ್ ಮಿಕ್ಸ್​ ಮಾಡಬಹುದೇ? ನಡೆಯಲಿದೆ ಅಧ್ಯಯನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
