ದೆಹಲಿ:ಇನ್​​ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನೆಲ್ ಸೆಲೆಕ್ಷನ್ ( ಐಬಿಪಿಎಸ್) ಪ್ರೊಬೇಷನರಿ ಆಫೀಸರ್ / ಮ್ಯಾನೇಜ್​ಮೆಂಟ್ ಟ್ರೇನಿ, ಐಬಿಪಿಎಸ್ ಪಿಒ ಮತ್ತು ಎಂ.ಟಿ. ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ನೋಂದಣಿ ಪ್ರಕ್ರಿಯೆಗೆ ನಾಳೆ ಆಗಸ್ಟ್ 26 ಕೊನೆ ದಿನವಾಗಿರುತ್ತದೆ.ಅಭ್ಯರ್ಥಿಗಳು ibps.in ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಹೆಂಡತಿಯೊಂದಿಗೆ ಲವ್ ಅಫೇರ್ ಶಂಕೆ; ಕತ್ತು ಹಿಸುಕಿ ಕೊಂದು ವಿರೂಪಗೊಳಿಸಿದ ಸ್ನೇಹಿತ
ದೇಶದ ವಿವಿಧ ಬ್ಯಾಂಕುಗಳಲ್ಲಿ ಒಟ್ಟು 1417 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಮೊದಲು 1167 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು ಆದರೆ ನಂತರ ಹುದ್ದೆಗಳ ಸಂಖ್ಯೆಯನ್ನು 1467 ಕ್ಕೆ ಹೆಚ್ಚಿಸಲಾಯಿತು.
ಸೀತೆಯ ಕುರಿತು ಅಶ್ಲೀಲವಾಗಿ ಮಾತನಾಡಿ ಗಲಭೆ ಸೃಷ್ಟಿಸಲು ಹೋದಾಕೆ ಕೊನೆಗೂ ಸಿಕ್ಕಿಬಿದ್ದಳು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 + 1 =
Remember me
