ದುಬೈ:ಇಂದು ಬಿಡುಗಡೆಯಾದ ಐಸಿಸಿ (ICC) ಟೆಸ್ಟ್ ಆಲ್ರೌಂಡರ್​ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಇಬ್ಬರು ಆಟಗಾರರು ಅಗ್ರ ಐದರಲ್ಲಿ ಸ್ಥಾನ ಪಡೆದಿದ್ದಾರೆ.
ಇಂದು ಬಿಡುಗಡೆಯಾದ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ, ಆಲ್ರೌಂಡರ್ ರವೀಂದ್ರ ಜಡೇಜಾ (377 ಅಂಕ) ಒಂದು ಸ್ಥಾನ ಜಿಗಿಯುವ ಮೂಲಕ 2ನೇ ಸ್ಥಾನ ಪಡೆದಿದ್ದಾರೆ. ಇನ್ನೋರ್ವ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ (351 ಅಂಕ) 4ನೇ ಸ್ಥಾನ ಪಡೆದಿದ್ದಾರೆ. ಇನ್ನು ಅಗ್ರಸ್ಥಾನದಲ್ಲಿ ವೆಸ್ಟ್​​ಇಂಡೀಸ್ ಆಲ್ರೌಂಡರ್ ಜೆಸನ್ ಹೋಲ್ಡರ್ ಮುಂದುವರೆದಿದ್ದಾರೆ.
ಸದ್ಯ ಭಾರತ ತಂಡ ಇಂಗ್ಲೆಂಡ್ ಪ್ರವಾಸದಲ್ಲಿದ್ದು, 5 ಟೆಸ್ಟ್ ಪಂದ್ಯ ಸರಣಿಯಲ್ಲಿ ಒಂದು ಪಂದ್ಯ ಮಳೆಯಿಂದಾಗಿ ಡ್ರಾ ಆಗಿದೆ. ಭಾರತ-ಇಂಗ್ಲೆಂಡ್ ಆಗಸ್ಟ್ 12 ರಂದು ಲಾರ್ಡ್ರ್ಸ್ ನಲ್ಲಿ 2ನೇ ಪಂದ್ಯ ಆಡಲಿವೆ.
ತಲೆ ಮೇಲೆ ಕಲ್ಲು ಎತ್ತಿಹಾಕಿ ರೌಡಿಶೀಟರ್ ಬರ್ಬರ ಕೊಲೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 13 =
Remember me
