ತಿರುವನಂತಪುರಂ:ಮಾಲಿವುಡ್​ನ ಹಿರಿಯ ನಟ ಪೂಜಾಪ್ಪುರ ರವಿ(ರವೀಂದ್ರನ್​ ನಾಯರ್​) ಭಾನುವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಡುಕ್ಕಿ ಜಿಲ್ಲೆಯ ಮರಾಯೂರಿನಲ್ಲಿರುವ ಅವರ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಎನ್​.ಕೆ. ಆಚಾರಿ ಅವರ ಕಲಾನಿಲಯಂ ಎಂಬ ರಂಗಭೂಮಿ ತಂಡದಿಂದ ಗುರುತಿಸಿಕೊಂಡಿದ್ದ ರವೀಂದ್ರನ್​, 1976ರಲ್ಲಿ ಅಮ್ಮಿಣಿ ಅಮ್ಮಾವನ್​ ಚಿತ್ರದ ಮೂಲಕ ಮಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದರು. 800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಅವರು ಹೆಚ್ಚಾಗಿ ಹಾಸ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ಧಾರೆ.
ಇದನ್ನೂ ಓದಿ:ಕರಗಿದ ರೈಲ್ವೆ ಹಳಿಗಳು; ಲೋಕೋ ಪೈಲಟ್​ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅವಘಡ
2016ರಲ್ಲಿ ಬಿಡುಗಡೆಯಾದ ಗುಪ್ಪಿ ಚಿತ್ರದಲ್ಲಿ ಅವರು ಕೊನೆಯದಾಗಿ ನಟಿಸಿದ್ದರು. ಮಲಯಾಳಂ ಸಿನಿ ಇಂಡಸ್ಟ್ರಿಯ ಬಹುತೇಕ ಕಲಾವಿದರ ಜೊತೆ ನಟಿಸಿದ್ದು, ಅವರ ನಿಧನಕ್ಕೆ ಮಾಲಿವುಡ್​ನ ನಟ-ನಟಿಯರು, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − nine =
Remember me
