ನವದೆಹಲಿ:ಕಾಶ್ಮೀರದ ಪ್ರತ್ಯೇಕತಾವಾದಿ, ಉಗ್ರ ಸಂಘಟನೆಗಳಿಗೆ ಧನಸಹಾಯ ಮಾಡುತ್ತಿದ್ದ ಉಗ್ರ ಯಾಸಿನ್ ಮಲಿಕ್​ಗೆ ಜೀವಾವಧಿ ಶಿಕ್ಷೆ ಘೋಷಣೆ ಆಗಿದೆ. ರಾಷ್ಟ್ರೀಯ ತನಿಖಾ ದಳ (ಎನ್​ಐಎ) ವಿಶೇಷ ನ್ಯಾಯಾಲಯ ಈ ಆದೇಶವನ್ನು ನೀಡಿದೆ.
ಎನ್​ಐಎ ಈತನಿಗೆ ಗಲ್ಲು ಶಿಕ್ಷೆಯನ್ನೇ ವಿಧಿಸಬೇಕು ಎಂದು ಪ್ರತಿಪಾದಿಸಿತ್ತು. ಇದೀಗ ಬುಧವಾರದ ವಿಚಾರಣೆಯಲ್ಲಿ ವಾದ-ವಿವಾದ ಆಲಿಸಿ ಎನ್​ಐಎ ವಿಶೇಷ ನ್ಯಾಯಾಲಯ ಈತನಿಗೆ ಎರಡು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ.
ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ; ಹತ್ತು ಆರೋಪಿಗಳ ಬಂಧನ: ಈ ಬಗ್ಗೆ ವಾರಗಳ ಹಿಂದೆಯೇ ಗಮನ ಸೆಳೆದಿತ್ತು ವಿಜಯವಾಣಿ

ಶಾಲೆಯಿಂದ ಮನೆಗೆ ಹೊರಟಿದ್ದ ಮಕ್ಕಳಿಗೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
