ಭೋಪಾಲ್​:ಭಾರೀ ಮಳೆಯಿಂದಾಗಿ ಸಿಡಿಲು ಬಡಿದು ಒಂದೇ ದಿನದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಂಗಾಲಾಗಿರುವ ಮಧ್ಯಪ್ರದೇಶದ ಮೂರು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಸಿಡಲಿ ಬಡಿದು ಒಂದೇ ದಿನ 11 ಮಂದಿ ಪ್ರಾಣಕಳೆದುಕೊಂಡಿದ್ದು, ಈವರೆಗೆ 45 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.
ಇಲ್ಲಿನ ಅಜ್ನೋಯಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪಿಕ್ನಿಕ್​ಗೆ ತೆರಳಿದ್ದ ಆರು ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿರುವ ಘಟನೆಯೂ ನಡೆದಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮಧ್ಯೆ ಇನ್ನೂ ಭಾರೀ ಮಳೆಯಾಗಲಿದ್ದು, ಸಿಡಿಲಿಗೆ ಮತ್ತಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.(ಏಜೆನ್ಸೀಸ್​)
ಸೇನೆಗೆ ಚೀನಾ 5 ಜಿ ನೆಟ್​ವರ್ಕ್​ ಉಪಟಳ: ಭಾರತ-ಚೀನಾ ಗಡಿಯಲ್ಲಿ ವಿಚಿತ್ರ ಶಬ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 18 =
Remember me
