ಅರ್ಜೆಂಟೀನಾ:ಫುಟ್‌ಬಾಲ್ ತಂಡದ ನಾಯಕ ಲಿಯೋನೆಲ್ ಮೆಸ್ಸಿ, ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿ ಗೆದ್ದ ಮೊತ್ತ ಮೊದಲ ಕ್ರೀಡಾಪಟು ಎನ್ನುವ ಹೆಗ್ಗಳಿಕೆಗೆ ಲಯೊನೆಲ್ ಮೆಸ್ಸಿ ಪಾತ್ರರಾಗಿದ್ದಾರೆ.
ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫುಟ್‌ಬಾಲ್ ವಿಶ್ವಕಪ್ ವಿಜೇತ ನಾಯಕ ಮೆಸ್ಸಿ, ಅರ್ಜೆಂಟೀನಾದ ಪರವಾಗಿ ಲಾರೆಸ್ ವರ್ಷದ ವಿಶ್ವ ತಂಡ ಪ್ರಶಸ್ತಿಯನ್ನು ಸ್ವೀಕರಿಸಿದರು.ಮೆಸ್ಸಿ ಅವರು ಎರಡನೇ ಬಾರಿಗೆ ಲಾರೆಸ್ ವರ್ಷದ ಕ್ರೀಡಾಪಟು ಗೆದ್ದು ಸಾಧನೆ ಮಾಡಿದ್ದಾರೆ. ಈ ಹಿಂದೆ 2020ರಲ್ಲಿ ದಿಗ್ಗಜ ಫಾರ್ಮುಲಾ ಒನ್ ಚಾಲಕ ಲೂಯಿಸ್ ಹ್ಯಾಮಿಲ್ಟನ್ ಜೊತೆ ಪ್ರತಿಷ್ಠಿತ ಪ್ರಶಸ್ತಿಯನ್ನು ಹಂಚಿಕೊಂಡಿದ್ದರು.
ಇದನ್ನೂ ಓದಿ:ಅತಿವೇಗದಿಂದಾಗಿ ಯೂಟ್ಯೂಬರ್ ದುರಂತ ಸಾವು ಪ್ರಕರಣ: ಯುವಕನ ಕ್ಯಾಮೆರಾ ಬಿಚ್ಚಿಟ್ಟ ರಹಸ್ಯವಿದು…
ಈ ಪ್ರಶಸ್ತಿ ಕುರಿತು ಪ್ರತಿಕ್ರಿಯಿಸಿದ ಮೆಸ್ಸಿ, ನನಗಿಂತ ಮೊದಲು ವರ್ಷದ ಲಾರೆಸ್ ಸ್ಪೋರ್ಟ್ಸ್‌ಮ್ಯಾನ್ ಪ್ರಶಸ್ತಿಯನ್ನು ಗೆದ್ದ ಅದ್ಭುತ ದಂತಕಥೆಗಳ ಹೆಸರನ್ನು ನಾನು ನೋಡುತ್ತಿದ್ದೆ. ಆದರೆ ಇದೀಗ ಫೆಡರರ್, ನಡಾಲ್, ಶುಮಾಕರ್, ಜೊಕೊವಿಕ್, ಬೋಲ್ಟ್ ಸೇರಿದಂತೆ ದಿಗ್ಗಜರ ಸಾಲಿನಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
VIDEO | ಹುಬ್ಬಳ್ಳಿಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಸಿಎಂ ಬೊಮ್ಮಾಯಿ; ಬೆಂಬಲಿಗರಿಂದ ಸಾಥ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 12 =
Remember me
