ಗಾಂಧಿನಗರ:ಗುಜರಾತ್​ನ ಬೊಟಾಡ್​ ಜಿಲ್ಲೆಯಲ್ಲಿರುವ ಇಟಾರಿಯಾ ಗ್ರಾಮವೊಂದರಲ್ಲಿ ತೆರೆದ ಬಾವಿಗೆ ಬಿದ್ದು, ಸಿಂಹಿಣಿವೊಂದು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಇದನ್ನೂ ಓದಿ:ನಾಳೆ ಲೋಕಸಭೆಯಲ್ಲಿ ವಕ್ಫ್ ಮಂಡಳಿಗಳ ಕಾನೂನು ತಿದ್ದುಪಡಿ ಮಸೂದೆ ಮಂಡನೆ!
ಈ ಘಟನೆಯು ಮಂಗಳವಾರ ರಾತ್ರಿ ಸಂಭವಿಸಿದ್ದು, ಬುಧವಾರ ಬೆಳಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ (ಗಡಾದ) ಐಎಸ್ ಪ್ರಜಾಪತಿ ತಿಳಿಸಿದ್ದಾರೆ.
ಸಿಂಹಿಣಿಯ ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
“ಜಿಲ್ಲೆಯ ಗಧಾಡಾ ತಾಲೂಕಿನ ಇಟಾರಿಯಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ರೈತನಿಗೆ ಸೇರಿದ ತೆರೆದ, ಅಸುರಕ್ಷಿತ ಬಾವಿಗೆ ಸಿಂಹಿಣಿ ಬಿದ್ದಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಜರಾತ್​ನ ಅಮ್ರೇಲಿ ಜಿಲ್ಲೆಯಲ್ಲಿರುವ ಗಿರ್ ಅರಣ್ಯ ಪ್ರದೇಶದ ಸುತ್ತಲಿನ ಕಂದಾಯ ಜಮೀನುಗಳ ತೆರೆದ ಬಾವಿಗಳಲ್ಲಿ ಸಿಂಹಗಳು ಸಾವನ್ನಪ್ಪಿದ ಹಲವಾರು ಘಟನೆಗಳು ವರದಿಯಾಗಿದೆ.
ಒಲಿಂಪಿಕ್ಸ್ ಕ್ರೀಡಾಕೂಟ ಕ್ಲೀನ್ ಅಂತೇನಿಲ್ಲ, ಅನರ್ಹ ನಿರ್ಧಾರ ಪರಿಶೀಲಿಸಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
