ಮುಂಬೈ:ದೇಶಾದ್ಯಂತ ನೇರವಾಗಿ ಮನೆ ಬಾಗಿಲಿಗೇ ಮದ್ಯ ಸರಬರಾಜು ಮಾಡುವಂತೆ ಸುಪ್ರೀಂಕೋರ್ಟ್​ ನೀಡಿದ್ದ ಸೂಚನೆಯನ್ನು ಪಾಲಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ಇದಕ್ಕಾಗಿ ಮಹಾರಾಷ್ಟ್ರ ರಾಜ್ಯ ಅಬಕಾರಿ ಇಲಾಖೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಸಂಬಂಧ ಅದು ಕೆಲವು ಮಾರ್ಗದರ್ಶಿ ನೀತಿಗಳನ್ನು ರೂಪಿಸಿದ್ದು, ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಮದ್ಯ ಸರಬರಾಜುದಾರರಿಗೆ ತಿಳಿಸಿದೆ.
ಇದನ್ನೂ ಓದಿ:ಅಗತ್ಯವಿಲ್ಲದಿದ್ದರೂ ಆನ್‌ಲೈನ್ ಶಿಕ್ಷಣ ನೀಡಿ ಶೋಷಿಸುವ ಶಾಲೆಗಳಿಗೆ ಸಚಿವರ ಎಚ್ಚರಿಕೆ
ಕರೊನಾದ ಕೇಂದ್ರಬಿಂದುಗಳು ಎನಿಸಿಕೊಂಡಿರುವ ಮುಂಬೈ ಮತ್ತು ನಾಗ್ಪುರ ಹೊರತುಪಡಿಸಿ, ಮಹಾರಾಷ್ಟ್ರ ರಾಜ್ಯದ ಇತರೆ ಭಾಗಗಳಲ್ಲಿ ನೇರವಾಗಿ ಮನೆಬಾಗಿಲಿಗೇ ಮದ್ಯ ಪೂರೈಕೆಯಾಗಲಿದೆ.
ರಾಜ್ಯದಲ್ಲಿ ಒಂದೇ ದಿನ 63 ಕರೊನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ ಸಾವಿರದತ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 1 =
Remember me
