ನವದೆಹಲಿ:2024ರ ಲೋಕಸಭೆ ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಬಿಜೆಪಿ ನಾಯಕರು ಮ್ಯಾರಥಾನ್​ ಮೀಟಿಂಗ್​ ನಡೆಸುತ್ತಿದ್ದು, ಜುಲೈ 18ರಂದು ತನ್ನ ಮಿತ್ರಪಕ್ಷಗಳ ಸಭೆ ಕರೆದಿದೆ.
ಸಭೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(NDA) 38 ಪಕ್ಷಗಳು ಭಾಗಿಯಾಗಲಿದ್ದು, ವಿಪಕ್ಷಗಳ ಮಹಾಮೈತ್ರಿಕೂಟಕ್ಕೆ ಟಕ್ಕರ್​ ಕೊಡುವ ನಿಟ್ಟಿನಲ್ಲಿ ಬಿಜೆಪಿ ಜುಲೈ 18ರಂದು ಸಭೆ ಕರೆದಿದೆ.
ಈ ಕುರಿತು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಒಟ್ಟು 38 ಪಕ್ಷಗಳು ಭಾಗಿಯಾಗಲಿವೆ ಎಂದು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅಸ್ತಿತ್ವದಲ್ಲಿರುವ ಹಾಗೂ ಹೊಸ ಪಕ್ಷಗಳಿಗೂ ಆಹ್ವಾನ ನೀಡಲಾಗಿದ್ದು, ಹಿಂದೆ ಬಿಜೆಪಿ ನೇತೃತ್ವದ ಮೃತ್ರಿಕೂಟದಿಂದ ಹೊರಹೋಗಿದ್ದವರನ್ನು ಸಹ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:VIRAL VIDEO| ಈ ನಂದಿ ವಿಗ್ರಹ ನಿಜಕ್ಕೂ ನೀರು ಕುಡಿಯುತ್ತಿದೆಯಾ?
ಸಭೆಯಲ್ಲಿ ಭಾಗವಹಿಸುವ ಪಕ್ಷಗಳ ಹೆಸರಿ ಇಂತಿವೆ:
The 38 parties, that will attend meeting the NDA meeting today are –pic.twitter.com/1ozJvtXXQI
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
