ನವದೆಹಲಿ:ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನೊಳಗೆ ಡ್ಯಾನ್ಸ್​ ಮಾಡಿ ರೀಲ್ಸ್​ ಮಾಡುವವರ ಸಂಖ್ಯೆ ಭಾರೀ ಹೆಚ್ಚಿದೆ. ಅದರಲ್ಲೂ ವಿಚಿತ್ರವಾಗಿ, ಅರಬರೆ ವಸ್ತ್ರಗಳನ್ನು ಧರಿಸಿ ನೃತ್ಯ ಮಾಡಿ, ರೈಲಿನಲ್ಲಿರುವ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ಇದನ್ನೂ ಓದಿ:VIDEO | ನೋಡುಗರ ಗುಂಡಿಗೆಯೂ ಗಟ್ಟಿಯಿರಬೇಕು! ಹೆಬ್ಬೆರಳಷ್ಟು ದಪ್ಪದ ಹಗ್ಗದ ಮೇಲೆ ನೂರಾರು ಅಡಿ ಎತ್ತರದಲ್ಲಿ ನಡೆದ!
ಇಂತಹ ಹಲವು ಘಟನೆಗಳು ಕಳೆದ ವಾರದಲ್ಲಿ ಅಧಿಕ ಸಂಖ್ಯೆಯಲ್ಲಿ ವರದಿಯಾಗಿದೆ. ಆದ್ರೆ, ಈ ಮಧ್ಯೆ ಪುಟ್ಟ ಪೋರಿಯೊಬ್ಬಳು ಮಾಡಿರುವ ರೀಲ್ಸ್​ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.
A post shared by Poonam (@somi_sharma01)
ದೆಹಲಿ ಮೆಟ್ರೋ ರೈಲಿನೊಳಗೆ ಬಾಲಕಿಯೊಬ್ಬಳು ಇತ್ತೀಚಿಗೆ ಜನಪ್ರಿಯತೆ ಪಡೆದುಕೊಂಡ ‘ಮೋಕಾ ಸೋಕಾ’ ಹಾಡಿಗೆ ಮುದ್ದು ಮುದ್ದಾಗಿ ಹೆಜ್ಜೆ ಹಾಕಿದ್ದಾಳೆ. ಈ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಿದ ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದು, ವಿಡಿಯೋವನ್ನು ಹೆಚ್ಚಿನ ಸಂಖ್ಯೆಯಲ್ಲಿ ಲೈಕ್ ಮಾಡಿ, ಶೇರ್ ಮಾಡಿದ್ದಾರೆ. ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ದೃಶ್ಯ ವ್ಯಾಪಕವಾಗಿ ವೈರಲ್ ಆಗಿದೆ,(ಏಜೆನ್ಸೀಸ್).
ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್; ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 8 =
Remember me
