ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ಪರೇಡ್‌ನಲ್ಲಿ ಅನಾವರಣಗೊಳ್ಳಲಿರುವ ದೇಶದ ಮಿಲಿಟರಿ ಸಾಮರ್ಥ್ಯ ಮತ್ತು ಸಾಂಸ್ಕೃತಿಕ ವೈವಿಧ್ಯತೆಯ ವಿಶಿಷ್ಟತೆ ಅನಾವರಣ ಆಗುತ್ತಿದೆ. ರಾಜಪಥ್​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡುವರು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದಾರೆ. ವಿವಿಐಪಿ ಸಾಲಿನಲ್ಲಿ ಶ್ರಮಿ ವರ್ಗಕ್ಕೆ ಕೂರಲು ಅವಕಾಶ ಮಾಡಿಕೊಟ್ಟಿರುವುದು ಈ ಬಾರಿಯ ವಿಶೇಷ.

ಗಣರಾಜ್ಯೋತ್ಸವ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಪತ್ರ: ನಾಲ್ವರನ್ನ ಬಂಧಿಸಿದ ಪೊಲೀಸರು

ಸೊಂಟದ ಸ್ವಾಧೀನವಿಲ್ಲದ ವಿದ್ಯಾರ್ಥಿಗೆ ಸಂಕಷ್ಟ: ದಾನಿಗಳು ನೀಡಿದ ನೆರವಿನ ಹಣ ಬ್ಯಾಂಕ್​ ಸಾಲಕ್ಕೆ ಜಮಾ! ತಬ್ಬಲಿ ಮಗುವಿಗೆ ಇದೆಂಥಾ ಕಷ್ಟ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + seven =
Remember me
