ನವದೆಹಲಿ: ಲೋಕಸಭೆಯ ಮುಂಗಾರು ಅಧಿವೇಶನ ಬೆಳಗ್ಗೆ 9 ಗಂಟೆಗೆ ಶುರುವಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಎಲ್ಲ ಸದಸ್ಯರೂ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಿದ ಬಳಿಕ ಕಲಾಪವನ್ನು ಒಂದು ಗಂಟೆ ಅವಧಿಗೆ ಮುಂದೂಡಿರುವುದಾಗಿ ಸ್ಪೀಕರ್ ಘೋಷಿಸಿದರು. (ಲೋಕಸಭೆ ಟಿವಿ)
Sign in to your account
Please enter an answer in digits:17 + 20 =
Remember me
