ತ್ರಿಪುರ:ತ್ರಿಪುರಾದ (Tripura) ಉನಕೋಟಿ ಜಿಲ್ಲೆಯಲ್ಲಿ ಬುಧವಾರ ದೇವರ ರಥಯಾತ್ರೆ ವೇಳೆ ವಿದ್ಯುತ್ ತಂತಿ ಬಿದ್ದು 6 ಜನ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಬ್ರಾಹ್ಮಣರ ಲೇವಡಿ ಮಾಡಿದ ಸಚಿವ ಕೆಎನ್ನಾರ್ ವಜಾಕ್ಕೆ ಅರ್ಚಕರ ಆಗ್ರಹ
ಸ್ಥಳೀಯ ಮಾಹಿತಿಯ ಪ್ರಕಾರ, ರಥಯಾತ್ರೆ ನಡೆಯುವ ವೇಳೆ ವಿದ್ಯುತ್ ತಂತಿ ದಿಢೀರ್ ರಥದ ಮೇಲೆ ಬಿದ್ದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಜೀವ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ವರದಿಯಲ್ಲಿ (Report) ಉಲ್ಲೇಖಿಸಲಾಗಿದೆ.
ರಥದ ಮೇಲೆ ವಿದ್ಯುತ್ ಸ್ಪರ್ಶಿಸಿದ ಬೆನ್ನಲ್ಲೇ ರಥವೂ ಹೊತ್ತಿ ಉರಿದಿದೆ. ಇದರಿಂದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕುಮಾರ್‌ಘಾಟ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಗಾಯಾಳುಗಳನ್ನು ಉನಕೋಟಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ,(ಏಜೆನ್ಸೀಸ್).
ಟವಲ್ ಹಾಕೋದು ನಿಮ್ಮ ಜಾಯಮಾನ, ನಮ್ಮದಲ್ಲ; ಕಾಂಗ್ರೆಸ್​​ಗೆ ಯತ್ನಾಳ್ ಟಾಂಗ್

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:13 − eleven =
Remember me
