ನವದೆಹಲಿ: ಪ್ರಿಪೇಡ್ ಮೊಬೈಲ್ ರಿಚಾರ್ಜ್ ಮಳಿಗೆಗಳು, ಆಹಾರ ಸಂಸ್ಕರಣೆ ಘಟಕಗಳು, ವೃದ್ಧಾಶ್ರಮಗಳ ಕಾರ್ಯಚಟುವಟಿಕೆಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವಾಲಯ ಗುರುವಾರ ತಿಳಿಸಿದೆ.
ಈಗ ಬೇಸಿಗೆ ಕಾಲವಾಗಿರುವುದರಿಂದ ಸಾರ್ವಜನಿಕರಿಗೆ ಫ್ಯಾನ್‌ಗಳು ಲಭ್ಯವಾಗುವಂತಾಗಲು ನಗರ ಪ್ರದೇಶಗಳಲ್ಲಿ ಕರೊನಾ ಹಾಟ್‌ಸ್ಪಾಟ್‌ಗಳಲ್ಲದ ಕಡೆ ಎಲೆಕ್ಟ್ರಿಕ್ ಉಪಕರಣಗಳ ಅಂಗಡಿಗಳನ್ನು ಪ್ರಾರಂಭಿಸಬಹುದು.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪಠ್ಯಪುಸ್ತಕ, ಸ್ಟೇಷನರಿ ಅಂಗಡಿಗಳನ್ನು ಆರಂಭಿಸಬಹುದು. ಹಾಲು ಸಂಸ್ಕರಣಾ ಘಟಕ, ಬೇಳೆ-ಹಿಟ್ಟು ಮಾಡುವ ಮಿಲ್‌ಗಳು ಕಾರ್ಯಾರಂಭ ಮಾಡಲು ಅಡ್ಡಿಯಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.
ಲಾಕ್​ಡೌನ್​ ನಿಯಮ ಉಲ್ಲಂಘಿಸಿ ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಶಿಕ್ಷಕಿ ಬಂಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + eighteen =
Remember me
