ಮುಂಬೈ :ಮುಂದುವರೆಯುತ್ತಿರುವ ಕರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ವಿಧಿಸಲಾಗಿರುವ ಲಾಕ್​ಡೌನ್​ಅನ್ನು ಜೂನ್ 1 ರ ಬೆಳಿಗ್ಗೆ 7 ಗಂಟೆವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ನಿನ್ನೆ ತಡವಾಗಿ ಈ ಆದೇಶ ಹೊರಡಿಸಿದ್ದಾರೆ.
ಹಾಲಿ ಇರುವ ನಿರ್ಬಂಧಗಳು ಮೇ 15 ರ ಬೆಳಿಗ್ಗೆಗೆ ಅಂತ್ಯವಾಗುತ್ತಿದ್ದ ಹಿನ್ನೆಲೆಯಲ್ಲಿ, ಈ ನಿರ್ಬಂಧಗಳನ್ನು ಮುಂದಕ್ಕೆ ವಿಸ್ತರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಮುನ್ನ ಅವಕಾಶ ನೀಡಿದ್ದಂತೆಯೇ ಅಗತ್ಯ ವಸ್ತುಗಳ ಮಾರಾಟಕ್ಕೆ ಸೀಮಿತ ಅವಕಾಶ ಮುಂದುವರೆಯಲಿದೆ.
ಜೊತೆಗೆ, ಯಾವುದೇ ವ್ಯಕ್ತಿಗಳು ಮಹಾರಾಷ್ಟ್ರ ಪ್ರವೇಶಿಸುವ ಮುಂಚೆ 48 ಗಂಟೆಗಳ ಒಳಗೆ ಬಂದಿರುವ ಆರ್​ಟಿಪಿಸಿಆರ್​ ಪರೀಕ್ಷೆಯ ನೆಗೆಟೀವ್ ವರದಿಯನ್ನು ತೋರಿಸುವುದು ಕಡ್ಡಾಯ ಎನ್ನಲಾಗಿದೆ.(ಏಜೆನ್ಸೀಸ್)
ಲಸಿಕೆ ಪಡೆಯಲು ಹೋದ ಆಟೋ ಡ್ರೈವರ್​… ಮನೆಗೆ ವಾಪಸಾದಾಗ ಅಲ್ಮೆರಾ ಖಾಲಿ !
ಈ ಚಿತ್ರದಲ್ಲಿ ಜನಪ್ರಿಯ ಕಾಮೆಡಿಯನ್ ಇದ್ದಾರೆ… ಯಾರು ಹೇಳ್ತೀರಾ ?!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
