ಲಖನೌ:ದೇಶದ ಹಲವು ರಾಜ್ಯಗಳಲ್ಲಿ ಕರೊನಾ ಸೋಂಕು ಏರಿಕೆ ಕಾಣಲಾರಂಭಿಸಿದೆ. ಆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲಾಕ್​ಡೌನ್​ ಘೋಷಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರು ಆದೇಶ ಹೊರಡಿಸಿದ್ದರು. ಇದೀಗ ಯೋಗಿ ಆದಿತ್ಯಾನಾಥ ಅವರ ಉತ್ತರ ಪ್ರದೇಶಕ್ಕೂ ಲಾಕ್​ಡೌನ್​ ಬಿಸಿ ತಟ್ಟಿದೆ. ಐದು ಪ್ರಮುಖ ನಗರಗಳಲ್ಲಿ ಇಂದಿನಿಂದಲೇ ಲಾಕ್​ಡೌನ್​ ಮಾಡುವಂತೆ ಅಲಹಾಬಾದ್​ ಹೈ ಕೋರ್ಟ್​ ಆದೇಶ ಹೊರಡಿಸಿದೆ.
ವಾರಣಾಸಿ, ಕಾನ್ಪುರ ನಗರ, ಪ್ರಯಾಗ್​ರಾಜ್​, ಲಖನೌ ಮತ್ತು ಗೋರಕ್​ಪುರದಲ್ಲಿ ಇಂದಿನಿಂದ ಏಪ್ರಿಲ್​ 26ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ. ಲಾಕ್​ಡೌನ್​ ಸಮಯದಲ್ಲಿ ಯಾವುದೇ ಶಾಪಿಂಗ್​ ಮಾಲ್​, ರೆಸ್ಟೋರೆಂಟ್​, ಹೋಟೆಲ್​, ಸ್ಪಾ, ಸೆಲೂನ್​, ಸಿನಿಮಾ ಹಾಲ್​ಗಳನ್ನು ತೆರೆಯುವಂತಿಲ್ಲ. ಕೇವಲ ಅಗತ್ಯ ವಸ್ತುಗಳ ಅಂಗಡಿಗಳನ್ನು ಮಾತ್ರವೇ ತೆರೆಯಲು ಅನುಮತಿ ನೀಡಲಾಗಿದೆ. ಖಾಸಗಿ ಕಚೇರಿಗಳನ್ನೂ ತೆರೆಯದಿರುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅಗತ್ಯ ಸೇವೆಗೆ ಸಂಬಂಧಿಸಿದ ಕಚೇರಿಗಳಿಗೆ ಕೆಲಸ ನಿರ್ವಹಿಸಲು ಅನುಮತಿ ನೀಡಲಾಗಿದೆ. (ಏಜೆನ್ಸೀಸ್​)
ರಾಜಧಾನಿಗೆ ಲಾಕ್​ಡೌನ್​ ಶಾಕ್​! ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ​ ಮಾಹಿತಿ

ಪಿಜ್ಜಾ ಸವಿದವರಿಗೆ ಬಿಗ್​ ಶಾಕ್​! ನಿಮ್ಮೆಲ್ಲರ ಡೇಟಾ ಸೋರಿಕೆಯಾಗಿದೆಯಂತೆ ನೋಡಿ…

ಅಪ್ಪ-ಅಮ್ಮ ಹೇಳಿದ್ದ ಸುಳ್ಳನ್ನು ಬಿಚ್ಚಿಟ್ಟ ಕಂಗನಾ! ಬಸ್​ ಸ್ಟ್ಯಾಂಡ್​ನಲ್ಲಿ ಕಾಯುತ್ತಿದ್ದರಂತೆ ಅವರು..!

Lockdown in five cities
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:15 + one =
Remember me
