ಮುಂಬೈ:ಮಹಾ ಶಿವರಾತ್ರಿಯ ಸಂಭ್ರಮದಲ್ಲಿರುವ ಮಹಾರಾಷ್ಟ್ರದ ನಾಗ್ಪುರ ನಗರದ ಜನತೆಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಮಾರ್ಚ್​ 15ರಿಂದ 21ರವರೆಗೆ ನಾಗ್ಪುರದಲ್ಲಿ ಲಾಕ್​ಡೌನ್​ನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಾಗ್ಪುರ ಒಂದೇ ನಗರದಲ್ಲಿ ಬುಧವಾರದಂದು 1800ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಆ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿರುವುದಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕರೊನಾ ಹರಡುತ್ತಿರುವ ಬಗೆಯನ್ನು ಗಮನಿಸಿಕೊಂಡು ಬೇರೆ ನಗರಗಳಲ್ಲೂ ಲಾಕ್​ಡೌನ್​ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದೇ ದಿನದಲ್ಲಿ 13,500ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈಗಾಗಲೇ ಹಲವು ಸ್ಥಳಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಮಾತ್ರವೇ ಅವಕಾಶ ಕೊಡಲಾಗುತ್ತಿದೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಪ್ರೇಯಸಿಯನ್ನು ಖುಷಿಪಡಿಸಲು ಪತ್ನಿಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಹರಿಬಿಟ್ಟ ಪತಿ!

ಗುಜರಾತ್​​ ಬಳಿಕ ಭಾರತದಲ್ಲಿ 2ನೇ ಬಾರಿಗೆ ಪತ್ತೆಯಾಯ್ತು ನಿಗೂಢ ಏಕಶಿಲೆ..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − 2 =
Remember me
