ನವದೆಹಲಿ:ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನಷ್ಟು ಕಾಲ ಲಾಕ್​ಡೌನ್​ ವಿಸ್ತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಅವರ ಈ ನಿರ್ಧಾರವನ್ನು ಸಮರ್ಥಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಟ್ವೀಟ್​ ಮಾಡಿದ್ದಾರೆ. ತನ್ಮೂಲಕ ದೇಶಾದ್ಯಂತ ಇನ್ನಷ್ಟು ಕಾಲ ಲಾಕ್​ಡೌನ್​ ಮುಂದುವರಿಯುವುದು ನಿಶ್ಚಿತವಾಗಿದೆ.
ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ, ಲಾಕ್​ಡೌನ್​ ಮುಂದುವರಿಸುವ ಕುರಿತು ಚರ್ಚಿಸಿದ್ದರು. ಈ ಸಂವಾದದಲ್ಲಿ ಬಹುತೇಕ ಸಿಎಂಗಳು ಲಾಕ್​ಡೌನ್​ ಮುಂದುವರಿಸುವ ಬಗ್ಗೆ ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
PM has taken correct decision to extend lockdown. Today, India’s position is better than many developed countries because we started lockdown early. If it is stopped now, all gains would be lost. To consolidate, it is imp to extend it— Arvind Kejriwal (@ArvindKejriwal)April 11, 2020
PM has taken correct decision to extend lockdown. Today, India’s position is better than many developed countries because we started lockdown early. If it is stopped now, all gains would be lost. To consolidate, it is imp to extend it
ವಿಡಿಯೋ ಕಾನ್ಫರೆನ್ಸ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೀಡಿದ ಸಲಹೆ ಇದು….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
