ಬೆಂಗಳೂರು:ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿದೆ.
ಇದನ್ನೂ ಓದಿ:ಸರ್ವಿಸ್ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಚುನಾವಣಾ ಕರ್ತವ್ಯದಲ್ಲಿದ್ದ ಸೈನಿಕ ಆತ್ಮಹತ್ಯೆ
ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ರಾಜ್ಯಾದ್ಯಂತ ಸಣ್ಣ-ಪುಟ್ಟ ಗಲಾಟೆಯೊಂದಿಗೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಇನ್ನು 14 ಕ್ಷೇತ್ರಗಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎನ್ನುವುದನ್ನು ನೋಡಿದರೆ ಮಂಡ್ಯದಲ್ಲಿ ಗರಿಷ್ಠ ಮತದಾನವಾಗಿದೆ.
ಎರಡನೇ ಹಂತದ ಮತದಾನ ಅದ್ಭುತವಾಗಿದೆ!
ಇಂದು ಮತ ಚಲಾಯಿಸಿದ ಭಾರತದಾದ್ಯಂತದ ಜನರಿಗೆ ಕೃತಜ್ಞತೆಗಳು. ಎನ್‌ಡಿಎಗೆ ಭಾರೀ ಜನಬೆಂಬಲ ವಿರೋಧಪಕ್ಷಗಳನ್ನು ಇನ್ನಷ್ಟು ಹತಾಶೆಗೊಳಿಸಲಿದೆ. ಮತದಾರರು ಎನ್‌ಡಿಎಯ ಉತ್ತಮ ಆಡಳಿತವನ್ನು ಬಯಸುತ್ತಾರೆ. ಯುವಕರು ಮತ್ತು ಮಹಿಳಾ ಮತದಾರರು ಪ್ರಬಲ ಎನ್‌ಡಿಎ ಬೆಂಬಲಕ್ಕೆ ಶಕ್ತಿ ತುಂಬುತ್ತಿದ್ದಾರೆ.
— Narendra Modi Kannada (@Namoinkannada)April 26, 2024

ಎರಡನೇ ಹಂತದ ಮತದಾನ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಅವರು, ಎರಡನೇ ಹಂತದ ಮತದಾನ ಅದ್ಭುತವಾಗಿದೆ! ಎಂದು ಕನ್ನಡದ ತಮ್ಮ ಅಧಿಕೃತ ಎಕ್ಸ್​ ಖಾತೆಯ ಮೂಲಕ ಟ್ಟೀಟ್ ಮಾಡಿದ್ದಾರೆ.
ಟ್ಟೀಟ್​ನಲ್ಲಿ ಏನು ಬರೆದುಕೊಂಡಿದ್ದಾರೆ?:ಎರಡನೇ ಹಂತದ ಮತದಾನ ಅದ್ಭುತವಾಗಿದೆ!. ಇಂದು ಮತ ಚಲಾಯಿಸಿದ ಭಾರತದಾದ್ಯಂತದ ಜನರಿಗೆ ಕೃತಜ್ಞತೆಗಳು. ಎನ್‌ಡಿಎಗೆ ಭಾರೀ ಜನಬೆಂಬಲ ವಿರೋಧಪಕ್ಷಗಳನ್ನು ಇನ್ನಷ್ಟು ಹತಾಶೆಗೊಳಿಸಲಿದೆ. ಮತದಾರರು ಎನ್‌ಡಿಎಯ ಉತ್ತಮ ಆಡಳಿತವನ್ನು ಬಯಸುತ್ತಾರೆ. ಯುವಕರು ಮತ್ತು ಮಹಿಳಾ ಮತದಾರರು ಪ್ರಬಲ ಎನ್‌ಡಿಎ ಬೆಂಬಲಕ್ಕೆ ಶಕ್ತಿ ತುಂಬುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಎರಡನೇ ಬಾರಿಗೆ ತಂದೆಯಾದ ಕ್ರಿಕೆಟಿಗ ಕೃನಾಲ್ ಪಾಂಡ್ಯ: ಮಗುವಿನ ಹೆಸರು ರಿವೀಲ್..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − 10 =
Remember me
