
ನವದೆಹಲಿ:ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಅಭ್ಯರ್ಥಿಗಳ ಮುನ್ನಡೆ ಹಾಗೂ ಹಿನ್ನಡೆ ಕುರಿತು ಚರ್ಚಿಸಲಾಗುತ್ತಿದೆ.  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ.
ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.ಕಾಂಗ್ರೆಸ್‌ನ ಸೋನಲ್‌ ರಮಣ್‌ಭಾಯಿ ಪಟೇಲ್‌ ವಿರುದ್ಧ ಅಮಿತ್‌ ಶಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
2019ರಲ್ಲಿಯೂ ಅಮಿತ್‌ ಶಾ ಅವರು ಗಾಂಧಿನಗರದಲ್ಲಿ 5.57 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗಲೂ ಅವರು ಇಷ್ಟೇ ಮತಗಳ ಅಂತರದಿಂದ ಗೆದ್ದಿದ್ದಾರೆ.
543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಮಧ್ಯೆಯೇ,
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
