ನವದೆಹಲಿ:ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಒಟ್ಟು 8,360 ಅಭ್ಯರ್ಥಿಗಳ ಭವಿಷ್ಯ ಇಂದೇ ನಿರ್ಧಾರವಾಗಲಿದ್ದು, ಕೇಂದ್ರದಲ್ಲಿ ಯಾರಿಗೆ ಅಧಿಕಾರದ ಪಟ್ಟ ಸಿಗಲಿದೆ ಎಂಬುದೇ ಸದ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಗಂಟಗೌಡನಹಳ್ಳಿ ಮಂಡಲ ಉತ್ಸವ ಸಂಪನ್ನ: ಐದು ಸಾವಿರಕ್ಕೂ ಹೆಚ್ಚು ಜನರಿಗೆ ಅನ್ನದಾಸೋಹ
ಒಂದೆಡೆ ಈಗಾಗಲೇ ಹೊರಬಂದಿರುವ ಎಕ್ಸಿಟ್​​ ಪೋಲ್​ ವರದಿಗಳಿಂದ ಭಾರೀ ಸಡಗರದಲ್ಲಿರುವ ಬಿಜೆಪಿ ನಾಯಕರು, ದೇಶವ್ಯಾಪಿ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಮತ್ತೊಂದೆಡೆ ಇಂಡಿಯಾ ಮೈತ್ರಿಕೂಟ ಗೆಲುವು ನಮ್ಮ ಕಡೆಯೇ ಇದೆ ಎಂದು ವಿಶ್ವಾಸ್ ವ್ಯಕ್ತಪಡಿಸಿದ್ದು, ಘೋಷಣೆವರೆಗೂ ಕಾದು ನೋಡಿ ಎಂದಿದ್ದಾರೆ. ಒಟ್ಟಾರೆ ಅಂತಿಮವಾಗಿ ಗೆಲುವು ಯಾರಿಗೆ ಎಂಬುದು ಇಂದು ಮಧ್ಯಾಹ್ನದೊಳಗೆ ತಿಳಿಯಲಿದೆ.
ಮೂರು ಸಮೀಕ್ಷೆಗಳ ಪ್ರಕಾರ, ಎನ್​ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸಿದ್ದು, ಇದೇ ಬಿಜೆಪಿಗೆ ಪ್ಲಸ್​ ಆಗಿದೆ. ಕೇವಲ ಭಾರತ ಮಾತ್ರವಲ್ಲದೇ ಇತರೆ ದೇಶಗಳು ಸಹ ಲೋಕಸಭಾ ಚುನಾವಣೆಯ ಫಲಿತಾಂಶದತ್ತ ಬಹಳ ಕಾತರದಿಂದ ಎದುರುನೋಡುತ್ತಿವೆ. ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಗೆ ವರವಾಗಲಿದ್ಯಾ? ಅಥವಾ ಲೆಕ್ಕಾಚಾರಗಳು ಬದಲಾಗಿ ಇಂಡಿಯಾ ಮೈತ್ರಿಕೂಟದ ವಿಶ್ವಾಸದಂತೆ ಆಗಲಿದ್ಯಾ? ಎಂಬುದನ್ನು ಸದ್ಯ ಕುತೂಹಲದಿಂದ ನಿರೀಕ್ಷಿಸಬೇಕಿದೆ.
ಡಕ್​ಔಟ್​ ಆಗಿದ್ದಕ್ಕೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡ್ತೀರಾ! ಇವರ ಅಸಲಿ ಬ್ಯಾಟಿಂಗ್ ನೋಡಿದ್ರೆ ಕಳೆದೋಗ್ತಿರಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + 8 =
Remember me
