ನವದೆಹಲಿ:ಮಹತ್ವದ ಸಾರ್ವಜನಿಕ ಅರ್ಜಿ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್​ನ ನ್ಯಾಯಪೀಠ, ಪುರಿ ಜಗನ್ನಾಥನೇ ನಮ್ಮನ್ನು ಕ್ಷಮಿಸುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ಇಷ್ಟಕ್ಕೂ ಇಂಥದ್ದೊಂದು ಅಭಿಪ್ರಾಯ ಹೊರಬರಲು ಕಾರಣ, ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಾಲಯದ ವಾರ್ಷಿಕ ರಥೋತ್ಸವಕ್ಕೆ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ.
ಇದನ್ನೂ ಓದಿ;ಜೇನು ನೊಣಗಳಿಗೆ ಇನ್ನಿಲ್ಲದ ಕೆಲಸ ನೀಡಿದ ಲಾಕ್​ಡೌನ್​….!
ಇಂಥ ಸಮಯದಲ್ಲಿ ರಥೋತ್ಸವಕ್ಕೆ ಅವಕಾಶ ನೀಡಿದರೆ, ಆ ಜಗನ್ನಾಥನೇ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಮುಖ್ಯ ನಾಯಮೂರ್ತಿಗಳಿದ್ದ ಪೀಠ ಅಭಿಪ್ರಾಯಪಟ್ಟಿತು ಹಾಗೂ ರಥೋತ್ಸವಕ್ಕೆ ಅವಕಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು.
ದೇಶ- ವಿದೇಶಗಳ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಪುರಿ ಜಗನ್ನಾಥ ರಥೋತ್ಸವ 23ರಂದು ನಡೆಯಬೇಕಿದೆ. ಕರೊನಾ ಸಂಕಷ್ಟದ ಸಮಯದಲ್ಲಿ ಇಂಥದ್ದೊಂದು ಜನಸಾಗರದ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ ಎಂದು ಹೇಳಿತು.
ಇದನ್ನೂ ಓದಿ;ರಾಷ್ಟ್ರೀಯ ಭದ್ರತಾ ಮಂಡಳಿ ನೀಡಿದೆ ಎಚ್ಚರಿಕೆ …! ಈ ಚೀನಿ ಆ್ಯಪ್​ಗಳಿದ್ದರೆ ಅಪಾಯ
ರಥಯಾತ್ರೆಗೆ ಸಂಬಂಧಿಸಿದ ಅಕ್ಷಯ ತೃತೀಯ ಹಾಗೂ ಸ್ನಾನ ಪೂರ್ಣಿಮಾ ವಿಧಿವಿಧಾನಗಳಿಗೆ ಒಡಿಸಾ ಸಕಾ್ರ ಈಗಾಗಲೇ ಅನುಮತಿ ನೀಡಿದೆ ಹೀಗಾಗಿ ರಥಯಾತ್ರೆಗೂ ಅನುಮತಿ ನೀಡಬೇಕೆಂದು ಒಡಿಶಾ ವಿಕಾಸ್​ ಪರಿಷದ್​ ಹೆಸರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
https://www.vijayavani.net/ghaziabad-crematorium-goes-defunct-body-of-covid-patient-lies-half-burnt-for-29-hours/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + seventeen =
Remember me
